Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಸ್ರೇಲ್ ಪತ್ರಿಕೆ ಜೆರುಸಲೇಮ್ ಪೋಸ್ಟ್ ನ ಮುಖಪುಟದಲ್ಲಿ ಪ್ರಧಾನಿ ಮೋದಿ
ದೇಶಪ್ರಮುಖವಿದೇಶ

ಇಸ್ರೇಲ್ ಪತ್ರಿಕೆ ಜೆರುಸಲೇಮ್ ಪೋಸ್ಟ್ ನ ಮುಖಪುಟದಲ್ಲಿ ಪ್ರಧಾನಿ ಮೋದಿ

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಇಸ್ರೇಲ್ ಭೇಟಿಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪತ್ರಿಕೆ ಜೆರುಸಲೇಮ್ ಪೋಸ್ಟ್ ನ ಮುಖಪುಟದಲ್ಲಿ ಇಂದು ಕಾಣಿಸಿಕೊಂಡಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತೆರಳುತ್ತಿದ್ದಾರೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಸಂಸತ್ತು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಸ್ರೇಲ್ ಸಂಸತ್ತಿನ ಸ್ಪೀಕರ್ ಅಮೀರ್ ಒಹಾನಾ ನೆಸ್ಸೆಟ್‌ನ ಫೋಟೋವನ್ನು ಹಂಚಿಕೊಂಡು, ಇಂದು ರಾತ್ರಿ, ನೆಸ್ಸೆಟ್ ಅನ್ನು ಭಾರತೀಯ ಧ್ವಜದ ಬಣ್ಣಗಳಲ್ಲಿ ಬೆಳಗಿಸಲಾಗುತ್ತದೆ, ಇದು ಪ್ರಧಾನಿ ಮೋದಿಗೆ ನಾವು ಕೊಡುತ್ತಿರುವ ಗೌರವ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯನ್ನು ಇಸ್ರೇಲ್ ಸಂಸತ್ತು, ನೆಸ್ಸೆಟ್‌ನಿಂದ ಹಿಡಿದು ಪ್ರಮುಖ ಪತ್ರಿಕೆಗಳವರೆಗೆ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.

ದಿ ಜೆರುಸಲೇಂ ಪೋಸ್ಟ್​ನಲ್ಲಿ ಹಿಂದಿ ಹಾಗೂ ಹಿಬ್ರೂ ಭಾಷೆಯಲ್ಲಿ ನಮಸ್ತೆ ಎಂದು ತನ್ನ ಮುಖಪುಟದಲ್ಲಿ ನಮಸ್ತೆ ಎಂದು ಬರೆದಿದ್ದು ಎರಡು ಪ್ರಾಚೀನ ರಾಷ್ಟ್ರಗಳು ಹೊಸ ಅಧ್ಯಾಯವನ್ನು ಪ್ರಾರಂಭಿಸಲಿವೆ ಎಂದು ಬರೆಯಲಾಗಿದೆ.

https://x.com/yairlapid/status/2026359033498608091?ref_src=twsrc%5Etfw%7Ctwcamp%5Etweetembed%7Ctwterm%5E2026359033498608091%7Ctwgr%5E499a7d34470bdfde8ef51de7414c546f853a7bc4%7Ctwcon%5Es1_c10&ref_url=https%3A%2F%2Ftv9kannada.com%2Fnational%2Fmodis-israel-visit-knesset-lit-in-tricolour-pm-to-address-parliament-1153054.html

https://www.newsics.com/2026/02/25/cyber-fraud-transfer-of-rs-7-crore-using-friends-account/

TAGGED:Prime Minister Modi on the cover of Israeli newspaper Jerusalem Post
Share This Article
Facebook Twitter Copy Link Print
Previous Article ಸೈಬರ್ ವಂಚನೆ : ಸ್ನೇಹಿತನ ಅಕೌಂಟ್ ಬಳಸಿ ಬರೋಬ್ಬರಿ 7 ಕೋಟಿ ವರ್ಗಾವಣೆ
Next Article ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ

Popular Posts

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?