Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿಸಿದ ಶಿಕ್ಷಕ: ಆತ್ಮ*ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
ಕರ್ನಾಟಕಪ್ರಮುಖ

SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿಸಿದ ಶಿಕ್ಷಕ: ಆತ್ಮ*ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರಶ್ನೆಪತ್ರಿಕೆ ನೀಡಿ,  SSLC ಪರೀಕ್ಷೆಯನ್ನು ಪಾಸ್ ಮಾಡಿಸುವ ನೆಪದಲ್ಲಿ ಆತನಿಂದ ಲಕ್ಷಾಂತರ ರೂ ಮೌಲ್ಯದ ಬಂಗಾರವನ್ನು ಪಡೆದುಕೊಂಡಿದ್ದು, ಈ ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ  ನಡೆದಿದೆ.

ವಿದ್ಯಾರ್ಥಿಗೆ ಚಳ್ಳೆಹಣ್ಣು ತಿನ್ನಿಸಿದ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕನಾಗಿರುವ ಈತ, 10ನೇ ತರಗತಿ ವಿದ್ಯಾರ್ಥಿಯಾಗಿರೋ ನಗರದ ಶಿವನಗರ ನಿವಾಸಿ ಅಭಿಷೇಕ್​ಗೆ ಈ ಬಾರಿಯ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ನಂಬಿಸಿದ್ದಾನೆ. ಪ್ರಶ್ನೆ ಪತ್ರಿಕೆಗಳನ್ನ ಲೀಕ್ ಮಾಡಿ ಕೊಡುತ್ತೇನೆ ಅಂತ ನಂಬಿಸಿ ವಿದ್ಯಾರ್ಥಿಗೆ ಹಣದ ಬೇಡಿಕೆ ಇಟ್ಟಿದ್ದಾನೆ.

ನನ್ನ ಮಗನ ಕಾಲೇಜಿನ ಫೀಸ್ ಕಟ್ಟಬೇಕು. ನಿಮ್ಮ ಮನೆಯ ಬಂಗಾರವನ್ನು ತಂದು ಕೊಡು ಅಂತ ಹೇಳಿದ್ದಾನೆ. ಅದಕ್ಕೆ ಮೊದಲು ಒಪ್ಪದ ವಿದ್ಯಾರ್ಥಿ ಬಳಿಕ ಆತನ ಮಾತನ್ನು ನಂಬಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ವಿಡಿಯೋ ಕಾಲ್ ಮೂಲಕ ಚಿನ್ನವನ್ನು ಎಲ್ಲಿ ಇಟ್ಟಿದ್ದಾರೆ ಹುಡುಕು ಎಂದು ಹೇಳಿ ಮನೆಯ ಅಲ್ಮೇರಾದಲ್ಲಿಟ್ಟಿದ್ದ 82 ಗ್ರಾಂ ಬಂಗಾರವನ್ನು ತೆಗೆದುಕೊಂಡು ಹೋಗಿ ಶಿಕ್ಷಕನಿಗೆ ಕೊಟ್ಟಿದ್ದಾನೆ ಅಂತ ವಿದ್ಯಾರ್ಥಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಯಾವಾಗ ಈ ವಿಚಾರ ತಂದೆ-ತಾಯಿಗೆ ಗೊತ್ತಾಯಿತೋ ಆಗ ಹೆದರಿಕೊಂಡ ಅಭಿಷೇಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ವಿದ್ಯಾರ್ಥಿಯ ಪೋಷಕರಿಗೆ ಈ ವಿಷಯ ಗೊತ್ತಾಗುತ್ತಲೇ ಶಿಕ್ಷಕ ಉಲ್ಟಾ ಹೊಡೆದಿದ್ದಾನೆ. ನನ್ನ ಬಳಿ ಯಾವುದೇ ಬಂಗಾರ ನೀಡಿಲ್ಲ ಎಂದು ಹೇಳುತ್ತಿದ್ದಾನೆ. ಸದ್ಯ ದೂರು ನೀಡಲಾಗಿದ್ದು, ಎಫ್​ಐಆರ್​​ ದಾಖಲಾಗಿಲ್ಲ.

https://www.newsics.com/2026/02/26/rashmika-vijays-wedding-in-udaipur-today-only-a-hundred-dignitaries-from-the-country-invited/

TAGGED:Student attempts suicide after teacher deceives him by promising to help him pass SSLC
Share This Article
Facebook Twitter Copy Link Print
Previous Article ಉದಯಪುರದಲ್ಲಿಂದು ರಶ್ಮಿಕಾ- ವಿಜಯ್ ವಿವಾಹ, ದೇಶದ ನೂರು ಗಣ್ಯರಿಗೆ ಮಾತ್ರ ಆಹ್ವಾನ
Next Article ಭಾರತದ ಸೋಲಾರ್‌ ವಸ್ತುಗಳ ಮೇಲೆ ಟ್ರಂಪ್‌ 126% ತೆರಿಗೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?