Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಸೋಲಾರ್‌ ವಸ್ತುಗಳ ಮೇಲೆ ಟ್ರಂಪ್‌ 126% ತೆರಿಗೆ
ದೇಶಪ್ರಮುಖವಿದೇಶ

ಭಾರತದ ಸೋಲಾರ್‌ ವಸ್ತುಗಳ ಮೇಲೆ ಟ್ರಂಪ್‌ 126% ತೆರಿಗೆ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರತದಿಂದ ಆಮದಾಗುವ ವಸ್ತುಗಳ ಮೇಲಿನ ತೆರಿಗೆಯನ್ನು ಶೇ.10ಕ್ಕೆ ಇಳಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಸರ್ಕಾರ ಇದೀಗ ಸೋಲಾರ್‌ ವಸ್ತುಗಳ ಮೇಲೆ ಶೇ.126ರಷ್ಟು ತೆರಿಗೆ ವಿಧಿಸುವುದಾಗಿ ಘೋಷಿಸಿದೆ.

ಭಾರತ ಸರ್ಕಾರವು ಅವುಗಳ ಉತ್ಪಾದನೆಗೆ ನೀಡುತ್ತಿರುವ ಸಬ್ಸೀಡಿಗಳು ನ್ಯಾಯೋಚಿತವಾಗಿಲ್ಲ; ಕಡಿಮೆ ಖರ್ಚಲ್ಲಿ ಉತ್ಪಾದಿಸಿ ಅಮೆರಿಕಕ್ಕೆ ಸುರೀತಾರೆ ಎಂದು ಆರೋಪಿಸಿ ಈ ನಿರ್ಧಾರ ಕೈಗೊಂಡಿದೆ. ಇದರನ್ವಯ ಇನ್ನು ಭಾರತದಿಂದ ರಫ್ತಾಗುವ ಸೌರಫಲಕ ಮತ್ತು ಸೆಲ್‌ಗಳ ಮೇಲೆ ಶೇ.126ರಷ್ಟು ತೆರಿಗೆ ಬೀಳಲಿದೆ.

 

ಈ ಬಗ್ಗೆ ಹೊರಡಿಸಲಾಗಿರುವ ಆದೇಶದಲ್ಲಿ, ‘2022ರಲ್ಲಿ 762 ಕೋಟಿ ರು. ಮೊತ್ತದ ಸೋಲಾರ್‌ ಉಪಕರಣಗಳನ್ನು ಅಮೆರಿಕ ಆಮದು ಮಾಡಿಕೊಳ್ಳುತ್ತಿತ್ತು. 2024ರಲ್ಲಿ ಇದು 7.2 ಸಾವಿರ ಕೋಟಿ ರು. ಆಗಿದೆ. ಭಾರತ, ಇಂಡೋನೇಷ್ಯಾ ಮತ್ತು ಲಾವೋಸ್‌ ದೇಶಗಳು ಕಡಿಮೆ ದರದಲ್ಲಿ ಸೋಲಾರ್‌ ಉಪಕರಣಗಳನ್ನು ಉತ್ಪಾದಿಸಿ ಅಮೆರಿಕದ ಮಾರುಕಟ್ಟೆಗೆ ಸುರಿಯುತ್ತಿದ್ದಾರೆ. ಇದರ ವಿರುದ್ಧ ನಮ್ಮ ಆರ್ಥಿಕ ಸಚಿವಾಲಯ ತನಿಖೆ ನಡೆಸುತ್ತಿದೆ’ ಎನ್ನಲಾಗಿದೆ.

ನಾನು ವಿದೇಶಗಳ ಮೇಲೆ ಹೇರಿರುವ ಆಮದು ತೆರಿಗೆಯಿಂದಾಗಿ ಕೋಟ್ಯಂತರ ಡಾಲರ್‌ ಸಂಗ್ರಹವಾಗುತ್ತಿದೆ. ಆದ್ದರಿಂದ ಇನ್ನು ಸ್ವಲ್ಪ ಸಮಯದಲ್ಲೇ ಅಮೆರಿಕನ್ನರು ಆದಾಯ ತೆರಿಗೆ ಕಟ್ಟುವ ಅಗತ್ಯವೇ ಇರುವುದಿಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

TAGGED:Trump imposes 126% tax on Indian solar products
Share This Article
Facebook Twitter Copy Link Print
Previous Article SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿಸಿದ ಶಿಕ್ಷಕ: ಆತ್ಮ*ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
Next Article ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್‌ ದಾಟಿದ ಮೊದಲ ವಿಶ್ವ ನಾಯಕ ಮೋದಿ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?