Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್‌ ದಾಟಿದ ಮೊದಲ ವಿಶ್ವ ನಾಯಕ ಮೋದಿ
ಕರ್ನಾಟಕದೇಶಪ್ರಮುಖ

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್‌ ದಾಟಿದ ಮೊದಲ ವಿಶ್ವ ನಾಯಕ ಮೋದಿ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ (10 ಕೋಟಿ) ಫಾಲೋವರ್‌ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಈ ಮೂಲಕ ಇನ್‌ಸ್ಟಾಗ್ರಾಮ್‌ನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ.

2014ರಲ್ಲಿ ಇನ್‌ಸ್ಟಾಗ್ರಾಮ್ ಸೇರಿದ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (4.32 ಕೋಟಿ) ಅವರಿಗಿಂತ ಎರಡರಷ್ಟು ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.ಇಂಡೋನೇಷ್ಯಾದ ಪ್ರಬೊವೊ ಸುಬಿಯಾಂಟೊ (1.5 ಕೋಟಿ), ಬ್ರೆಜಿಲ್‌ನ ಲೂಲಾ (1.44 ಕೋಟಿ), ಟರ್ಕಿಯ ಎರ್ಡೋಗನ್ (1.16 ಕೋಟಿ) ಮತ್ತು ಅರ್ಜೆಂಟೀನಾದ ಜೇವಿಯರ್ ಮಿಲಿ (64 ಲಕ್ಷ) ಅವರಿಗಿಂತ ಮೋದಿ ಬಹುದೂರ ಮುಂದಿದ್ದಾರೆ.

ಭಾರತದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (1.61 ಕೋಟಿ) ಎರಡನೇ ಸ್ಥಾನದಲ್ಲಿದ್ದರೆ, ರಾಹುಲ್ ಗಾಂಧಿ (1.26 ಕೋಟಿ) ಮೂರನೇ ಸ್ಥಾನದಲ್ಲಿದ್ದಾರೆ.

https://www.newsics.com/2026/02/26/trump-imposes-126-tax-on-indian-solar-products/

TAGGED:Modi becomes first world leader to cross 100 million followers on Instagram
Share This Article
Facebook Twitter Copy Link Print
Previous Article ಭಾರತದ ಸೋಲಾರ್‌ ವಸ್ತುಗಳ ಮೇಲೆ ಟ್ರಂಪ್‌ 126% ತೆರಿಗೆ
Next Article ಬೋರ್ಡ್ ಎಕ್ಸಾಂ ಬರೆಯುವಾಗ ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ ಬಾಲಕಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?