Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕೃಷಿ > ಗಂಡನನ್ನ ಬಿಟ್ಟು ಬಂದವಳ ಹಿಂದೆ ಬಿದ್ದಿದ್ದ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ಹತ್ಯೆ
ಕೃಷಿಪ್ರಮುಖ

ಗಂಡನನ್ನ ಬಿಟ್ಟು ಬಂದವಳ ಹಿಂದೆ ಬಿದ್ದಿದ್ದ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಗಂಡನನ್ನ ಬಿಟ್ಟು ಬಂದವಳ ಹಿಂದೆ ಬಿದ್ದಿದ್ದ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನೆಲಮಂಗಲ  ಸಮೀಪದ ಅರಿಶಿನಕುಂಟೆಯಲ್ಲಿ ನಡೆದಿದೆ.

ನೆಲಮಂಗಲ ಸಮೀಪದ ಅರಿಶಿನಕುಂಟೆ ನಿವಾಸಿ ಗೀತಾ ಎಂಬಾಕೆ ಕಳೆದ 2 ತಿಂಗಳಿಂದ ಗಂಡನಿಂದ ದೂರವಾಗಿದ್ದಳು. ಬಳಿಕ ಅಲ್ಲೇ ಇಬ್ಬರು ಮಕ್ಕಳ ಜೊತೆ ಬದುಕುತ್ತಿದ್ದಳಂತೆ. ಗಂಡ ದೂರವಾದ ಬಳಿಕ ಈಕೆಗೆ ಪ್ರಿಯಕರ ರಘು ಎಂಬಾತ ಹತ್ತಿರವಾಗಿದ್ದ ಎನ್ನಲಾಗ್ತಿದೆ.

ಗಂಡನಿಲ್ಲದ ವಿಚಾರ ತಿಳಿದು ನಿತ್ಯ ಗೀತಾಳ ಮನೆ ಬಳಿ ರಘು ಬರುತ್ತಿದ್ದನಂತೆ. ಇಬ್ಬರಿಗೂ ಅನೈತಿಕ ಸಂಬಂಧವಿತ್ತು ಎನ್ನಲಾಗ್ತಿದೆ. ಮೊದಲೇ ಮದುವೆಯಾಗಿದ್ದ ಗೀತಾಗೆ ಇಬ್ಬರು ಮಕ್ಕಳು ಕೂಡ ಇದ್ದರು. ಮಗಳ ಅಕ್ರಮ ಸಂಬಂಧ ವಿಚಾರ ತಿಳಿದು ಗೀತಾಗೆ ತಾಯಿ ಕೂಡ ಬುದ್ದಿ ಹೇಳಿದ್ದರಂತೆ. ಇಬ್ಬರು ಮಕ್ಕಳಿದ್ದಾರೆ, ಇಂತಹ ಸಂಬಂಧ ಬೇಡ ಅಂದಿದ್ದರಂತೆ.

ಬಳಿಕ ಮನೆಯವರ ಮಾತಿಗೆ ಒಪ್ಪಿ ಗೀತಾ ತನ್ನ ಪ್ರಿಯಕರನಿಂದ ಅಂತರ ಕಾಯ್ದುಕೊಂಡಿದ್ದಾಳೆ. ಆದ್ರೆ ರಘು ಸುಮ್ಮನೆ ಇರಲಿಲ್ಲ. ನಿತ್ಯ ಆಕೆಯ ಮನೆ ಬಳಿ ಬಂದು ಕಿರುಕುಳ ನೀಡ್ತಿದ್ದ ಎನ್ನಲಾಗ್ತಿದೆ. ಇದ್ರಿಂದ ಮನೊಂದು ಗೃಹಿಣಿ ಗೀತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗ್ತಿದೆ.

https://www.newsics.com/2026/02/26/guarantee-schemes-are-a-burden-on-the-government-but-are-providing-financial-strength-to-the-people-d-k-shivakumar/

TAGGED:Housewife commits suicide after being harassed by lover who left her husband
Share This Article
Facebook Twitter Copy Link Print
Previous Article ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾದರೂ ಜನರಿಗೆ ಆರ್ಥಿಕ ಶಕ್ತಿ ತುಂಬುತ್ತಿವೆ – ಡಿ.ಕೆ. ಶಿವಕುಮಾರ್
Next Article ದ್ವಿತೀಯ ಪಿಯು ಪರೀಕ್ಷೆಯ`ಪ್ರಶ್ನೆ ಪತ್ರಿಕೆ’ ಬೇಕಾದರೆ ಮೆಸೇಜ್ ಮಾಡಿ : ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ !

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?