Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌
ದೇಶಕರ್ನಾಟಕಪ್ರಮುಖ

ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಕಾಡುತ್ತಿದೆ. ಸದ್ಯ ಪ್ರಕರಣವನ್ನು SIT ತನಿಖೆ ನಡೆಸುತ್ತಿದ್ದು, ಇನ್ನೇನು ಕೆಲ ದಿನಗಳಲ್ಲಿಯೇ SIT ತನಿಖೆಯ ಮಾಹಿತಿ ಬಹಿರಂಗವಾಗಲಿದೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ರಾಯ್‌ ಸಾವಿನ ಬಗ್ಗೆ ಸ್ಪೋಟಕ ಮಾಹಿತಿಯೊಂದು ಕೇಳಿಬರುತ್ತಿದ್ದು, ಸಂಪೂರ್ಣ ತನಿಖೆಗೆ ಟ್ವಿಸ್ಟ್‌ ಸಿಕ್ಕಿದೆ.

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥರಾಗಿದ್ದ ರಾಯ್ ಅವರ ಸಾವಿಗೆ ಬರೋಬ್ಬರಿ 500 ಕೋಟಿ ರೂಪಾಯಿ ಹವಾಲಾ ವ್ಯವಹಾರ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ.

ಹವಾಲಾ ಹಣದ ಲೆಕ್ಕ ನೀಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ರಾಯ್, ಐಟಿ ಇಲಾಖೆಯ ತನಿಖೆಯ ಒತ್ತಡಕ್ಕೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ.  500 ಕೋಟಿ ಲೆಕ್ಕವನ್ನು ಐಟಿ ಅಧಿಕಾರಿಗಳು ಕೇಳಿದ್ದರು. ಆದರೆ ಇದಕ್ಕೆ ಸರಿಯಾದ ಲೆಕ್ಕವಿಲ್ಲದೇ ಐಟಿ ಅಧಿಕಾರಿಗಳಿಗೆ ಲೆಕ್ಕ ನೀಡಲಾಗದೇ ರಾಯ್‌ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗುತ್ತಿದೆ. ಜೊತೆಗೆ ರಾಯ್‌ ಮಾನಸಿಕ ಖಿನ್ನತೆಗಾಗಿ ಅನೇಕ ಕೌನ್ಸಲಿಂಗ್‌ಗೆ ಸಹ ಒಳಗಾಗುತ್ತಿದ್ದರಂತೆ. ಅಲ್ಲದೇ ವಿಚಾರಣೆ ಹಿಂದಿನ ದಿನ ರಾಯ್‌ ಮಾನಸಿಕ ಖಿನ್ನತೆಗೆ ಮಾತ್ರೆ ಸೇವಿಸಿದ್ದರು.

ಆದರೆ ವಿಚಾರಣೆ ದಿನ ಅವರಿಗೆ ತಮ್ಮ 500 ಕೋಟಿ ಅಕ್ರಮ ಹಣದ ಬಗ್ಗೆ ಲೆಕ್ಕ ನೀಡಲಾಗದೇ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಮಾಹಿತಿ ಇದೀಗ ಕೇಳಿಬರುತ್ತಿದೆ. ಅಲ್ಲದೇ ರಾಯ್‌ ತಮ್ಮ ಆಫೀಸಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತಾವು ತಂಗಿದ್ದ ಖಾಸಗಿ ಹೋಟೇಲ್‌ನಲ್ಲಿ ಸಹ ಆತ್ಮಹ್ತಯೆಗೆ ಪ್ರಯತ್ನಿಸಿರಬಹುದು ಎನ್ನಲಾಗುತ್ತಿದೆ. ಏಕೆಂದರೆ ಹೋಟೆಲ್‌ ರೂಮ್‌ನಲ್ಲಿ ಸಹ ಜೀವಂತ ಗುಂಡುಗಳು ಸಿಕ್ಕಿದೆ ಎನ್ನಲಾಗಿದೆ.

https://www.newsics.com/2026/02/26/egg-donation-scam-in-bangalore-hospitals/

 

TAGGED:Big twist in CJ Roy suicide case
Share This Article
Facebook Twitter Copy Link Print
Previous Article ಬೆಂಗಳೂರು ಆಸ್ಪತ್ರೆಗಳಲ್ಲಿ ಅಂಡಾಣು ದಾನ ದಂಧೆ
Next Article ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟರೆ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ.!

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?