Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rain ರಾಜ್ಯದಲ್ಲಿ ಭಾರೀ ಮಳೆ; 11 ಜಿಲ್ಲೆಗಳಿಗೆ ಅಲರ್ಟ್
ಕರ್ನಾಟಕಪ್ರಮುಖ

Karnataka Rain ರಾಜ್ಯದಲ್ಲಿ ಭಾರೀ ಮಳೆ; 11 ಜಿಲ್ಲೆಗಳಿಗೆ ಅಲರ್ಟ್

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಕರಾವಳಿ ರಾಜ್ಯಗಳು ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ‌ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ.ಭಾರೀ ಬಿಸಿಲಿನ ನಡುವೆ ಮಲೆನಾಡು ಭಾಗಕ್ಕೆ ವರುಣ ತಂಪೆರೆದಿದ್ದಾನೆ.

ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ‌ ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಿದೆ. ಈ ಅಕಾಲಿಕ ಮಳೆ, ಬಿಸಿಲ ಝಳಕ್ಕೆ ಕೆಂಡದಂತಾಗಿದ್ದ ಭೂಮಿ ತಂಪಾಗುವಂತೆ ಮಾಡಿದ್ದು, ಮಳೆ ಕಂಡು ಮಲೆನಾಡಿಗರು ಸಂತಸಕೊಂಡಿದ್ದಾರೆ.

ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗ್ತಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.

https://www.newsics.com/2026/02/26/keeping-a-mobile-phone-in-your-pants-pocket-can-be-dangerous-for-your-reproductive-ability/

 

TAGGED:Heavy rain in the state; Alert for 11 districts
Share This Article
Facebook Twitter Copy Link Print
Previous Article ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟರೆ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ.!
Next Article ಸಪ್ತಪದಿ ತುಳಿದ ರಶ್ಮಿಕಾ- ವಿಜಯ್: ಸಂಜೆ ಕೊಡಗು ಶೈಲಿಯಲ್ಲಿ ಮದುವೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?