Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು!!
ಕರ್ನಾಟಕಪ್ರಮುಖ

ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು!!

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಸ್ವಂತ ವಾಹನ ಹೊಂದುವುದು ಪ್ರತಿಯೊಬ್ಬರ ಕನಸು. ಆದರೆ, ಈ ವಾಹನಗಳನ್ನು ರಸ್ತೆಯಲ್ಲಿ ಚಲಾಯಿಸುವಾಗ ನಿಯಮಗಳನ್ನು ಪಾಲಿಸುವುದು ಅಷ್ಟೇ ಮುಖ್ಯ. ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆಯ ಹೊಸ ತಿದ್ದುಪಡಿಯಂತೆ ಚಾಲನಾ ಪರವಾನಗಿ ಹೊಂದಿರುವವರಿಗೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ.

ಹೊಸ ನಿಯಮದ ಪ್ರಕಾರ, ಒಬ್ಬ ಚಾಲಕ ಒಂದು ವರ್ಷದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ, ಆತನ ಡಿಎಲ್ ಅನ್ನು ತಕ್ಷಣವೇ 3 ತಿಂಗಳ ಕಾಲ ಅಮಾನತುಗೊಳಿಸುವ ಅಧಿಕಾರವನ್ನು ಆಯಾ ಜಿಲ್ಲೆಯ ಸಾರಿಗೆ ಕಚೇರಿ (RTO/DTO) ಗೆ ನೀಡಲಾಗಿದೆ.

 

ನಿಮ್ಮ ಲೈಸೆನ್ಸ್ ರದ್ದಾಗಲು ಕಾರಣವಾಗುವ 5 ಪ್ರಮುಖ ತಪ್ಪುಗಳು

ಈ ಹಿಂದೆ ಕೇವಲ ಗಂಭೀರ ಅಪರಾಧಗಳಿಗೆ ಮಾತ್ರ ಡಿಎಲ್ ರದ್ದಾಗುತ್ತಿತ್ತು. ಆದರೆ ಈಗ ಈ ಕೆಳಗಿನ ಸಣ್ಣ ತಪ್ಪುಗಳೂ ನಿಮ್ಮನ್ನು ಸಂಕಷ್ಟಕ್ಕೆ ತಳ್ಳಬಹುದು:

ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುವುದು.

ಸೀಟ್ ಬೆಲ್ಟ್ ಹಾಕದೆ ಕಾರು ಓಡಿಸುವುದು.

ಟ್ರಾಫಿಕ್ ಸಿಗ್ನಲ್‌ನಲ್ಲಿ ಕೆಂಪು ದೀಪ  ದಾಟುವುದು.

ನಿಗದಿತ ಮಿತಿಗಿಂತ ಅತಿ ವೇಗವಾಗಿ  ವಾಹನ ಚಲಾಯಿಸುವುದು.

ವಾಹನದಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ಅಥವಾ ತೂಕವನ್ನು ಹೊರುವುದು.

ಇ-ಚಲನ್ ಮತ್ತು ದಂಡ ಪಾವತಿಯ ಕಾಲಮಿತಿ

ಸವಾರರಿಗೆ ತಮ್ಮ ಮೇಲಿನ ಆರೋಪಗಳನ್ನು ಪ್ರಶ್ನಿಸಲು ಮತ್ತು ದಂಡ ಪಾವತಿಸಲು ನಿರ್ದಿಷ್ಟ ಗಡುವು ನೀಡಲಾಗಿದೆ.

https://www.newsics.com/2026/02/26/is-it-good-or-bad-for-women-to-have-hair-on-their-toes/

TAGGED:Drivers beware: If you make this mistake in the futureyour driving license will be revoked!!
Share This Article
Facebook Twitter Copy Link Print
Previous Article ಮಹಿಳೆಯರಿಗೆ ಕಾಲ್ಬೆರಳುಗಳ ಮೇಲೆ ಕೂದಲು ಇರುವುದು ಒಳ್ಳೆಯದೋ? ಕೆಟ್ಟದ್ದೋ?
Next Article ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ :   ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?