Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗದ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಸಿಜೆ ಆಕ್ರೋಶ
ದೇಶಪ್ರಮುಖ

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗದ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಸಿಜೆ ಆಕ್ರೋಶ

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಎನ್‌ಸಿಇಆರ್‌ಟಿ 8ನೇ ತರಗತಿಯ ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ವಿಷಯವನ್ನು ಸೇರಿಸಿರುವ ಕುರಿತು ಸ್ವಯಂಪ್ರೇರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.

ನಾವು ಇದರ ಬಗ್ಗೆ ಆಳವಾದ ತನಿಖೆ ಬಯಸುತ್ತೇವೆ. ಇದಕ್ಕೆ ಜವಾಬ್ದಾರರು ಯಾರು ಎಂಬುದನ್ನು ನಾವು ಪತ್ತೆಹಚ್ಚಲೇಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು. ನಾವು ಈ ಪ್ರಕರಣವನ್ನು ಇಲ್ಲಿಗೆ ಮುಚ್ಚುವುದಿಲ್ಲ, ಎಂದು ಎನ್‌ಸಿಇಆರ್‌ಟಿ ಪರ ವಾದ ಮಂಡಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಾ ನ್ಯಾಯಾಲಯ ಹೇಳಿತು.

​ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಅತ್ಯಂತ ಕಠಿಣ ಆದೇಶವನ್ನು ಹೊರಡಿಸಿ, ಭಾರತ ಮತ್ತು ವಿದೇಶಗಳಲ್ಲಿ ಈ ಪುಸ್ತಕದ ಮಾರಾಟವನ್ನು ನಿಷೇಧಿಸಿದೆ ಮತ್ತು ಎಲ್ಲಾ ಪ್ರತಿಗಳನ್ನು ವಶಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ. ಅಲ್ಲದೆ, ಪುಸ್ತಕವನ್ನು ಪೂರ್ಣವಾಗಿ ಅಥವಾ ಭಾಗಶಃ ಆನ್‌ಲೈನ್‌ನಲ್ಲಿ ಹಂಚಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಮತ್ತು ಕೇಂದ್ರ ಸರ್ಕಾರ ಹಾಗೂ ಎನ್‌ಸಿಇಆರ್‌ಟಿ ಅಧ್ಯಕ್ಷರಾದ ಪ್ರೊಫೆಸರ್ ದಿನೇಶ್ ಪ್ರಸಾದ್ ಸಕ್ಲಾನಿ ಅವರಿಗೆ ನೋಟಿಸ್ ನೀಡಿದೆ.

ಪರಿಷ್ಕೃತ ಪಠ್ಯದಲ್ಲಿ ಏನಿದೆ?

ಎನ್‌ಸಿಇಆರ್‌ಟಿಯು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹಾಗೂ ಸಾಕಷ್ಟು ಪ್ರಕರಣಗಳು ಬಾಕಿ ವಿಷಯಗಳನ್ನು ಸೇರಿಸಿದೆ. ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಎಂಬ ಶೀರ್ಷಿಕೆಯ ಅಧ್ಯಾಯದಲ್ಲಿ ಈ ವಿಚಾರಗಳು ಇವೆ.

ನ್ಯಾಯದಾನ ವಿಳಂಬವಾದರೆ, ನ್ಯಾಯ ನಿರಾಕರಿಸಿದಂತೆ ಹಾಗೂ ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಎರಡು ಭಾಗಗಳಲ್ಲಿ, ಭ್ರಷ್ಟಾಚಾರ ಮತ್ತು ಪ್ರಕರಣಗಳ ಬಾಕಿ ಸೇರಿದಂತೆ ನ್ಯಾಯಾಂಗ ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಲಾಗಿದೆ.

ಪರಿಷ್ಕರಣೆಗೂ ಮುನ್ನ, ನ್ಯಾಯಾಂಗದ ರಚನೆ ಹಾಗೂ ಪಾತ್ರದ ಕುರಿತ ವಿಚಾರಗಳು ಪಠ್ಯದಲ್ಲಿದ್ದವು.

https://www.newsics.com/2026/02/26/leopard-caught-hunting-chicken/

TAGGED:Supreme CJ outraged over mention of judicial corruption in NCERT textbook
Share This Article
Facebook Twitter Copy Link Print
Previous Article ಕೋಳಿ ಬೇಟೆಯಾಡುತ್ತಿದ್ದ ಚಿರತೆ ಸೆರೆ
Next Article ಮಲಗಲು ಹುಡಗೀರು ಬೇಕಾ ಸಾರ್, ಆಟೋ ಡ್ರೈವರ್ ಮಾತಿಗೆ ವಿದೇಶಿಗ ಶಾಕ್; ವೈರಲ್ ವಿಡಿಯೋ ನೋಡಿ

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?