Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 ರೂ 34 ಪೈಸೆ ಸಾಲ ಕಟ್ಟಿ ಎಂದ ಬ್ಯಾಂಕ್:  10 ರೂಪಾಯಿ ಕೊಟ್ಟು ಚಿಲ್ಲರೆ ವಾಪಸ್ ಕೊಡಿ ಎಂದ ರೈತ!
ಕರ್ನಾಟಕಪ್ರಮುಖ

9 ರೂ 34 ಪೈಸೆ ಸಾಲ ಕಟ್ಟಿ ಎಂದ ಬ್ಯಾಂಕ್:  10 ರೂಪಾಯಿ ಕೊಟ್ಟು ಚಿಲ್ಲರೆ ವಾಪಸ್ ಕೊಡಿ ಎಂದ ರೈತ!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾಸನ : 9 ರೂ. 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ ಗೆ ಗ್ರಾಹಕನೊಬ್ಬ ಮೈ ಚಳಿ ಬಿಡಿಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ರೈತ ಚೊಕ್ಕಣ್ಣ ಗೌಡ ಎಂಬಾತನೇ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಹಚಾರ ಬಿಡಿಸಿರುವ ಗ್ರಾಹಕನಾಗಿದ್ದಾನೆ. ಚೊಕ್ಕಣ್ಣ ಗೌಡ ಅವರು ಸುಮಾರು 15- 20 ವರ್ಷಗಳಿಂದ ಕೆನರಾ ಬ್ಯಾಂಕ್ ನ ಗ್ರಾಹಕನಾಗಿದ್ದು ಬೆಳೆ ಸಾಲಗಳಂತಹ ವ್ಯವಹಾರ ಮಾಡಿಕೊಂಡು ಬರುತ್ತಿದ್ದರು.

ವರ್ಷಗಳ ಹಿಂದೆ ಕೆನರಾ ಬ್ಯಾಂಕ್‌‌ನಿಂದ 50 ಸಾವಿರ ಲೋನ್ ಪಡೆದು ಸಂಪೂರ್ಣ ಹಣ ಬಡ್ಡಿ ಸಮೇತ ಕಟ್ಟಿದ್ದರು. ನಿನ್ನೆ ಏಕಾಏಕಿ ಕರೆ ಮಾಡಿ 9 ರೂಪಾಯಿ 34 ಪೈಸೆ ಸಾಲ ಕ್ಲಿಯರ್ ಮಾಡಲು ಬ್ಯಾಂಕ್ ಸಿಬ್ಬಂದಿ ಸೂಚಿಸಿದ್ದರು. ಸಕಲೇಶಪುರ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಗೆ ಬಂದು 10 ರೂಪಾಯಿ ಹಣ ಕೊಟ್ಟು ಸಾಲ ಕ್ಲಿಯರ್ ಮಾಡಿದ ಬೆಳೆಗಾರ ರೆಸಿಪ್ಟ್‌ನಲ್ಲಿ 9 ರೂಪಾಯಿ 34 ಪೈಸೆ ಉಲ್ಲೇಖಿಸಿದ್ದೀರಿ, ಉಳಿದ 66 ಪೈಸೆ ವಾಪಸ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

ಸಾವಿರಾರು ಕೋಟಿ ಸಾಲ ಮಾಡಿ ಊರು ಬಿಟ್ಟವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಸಾಲ ಮಾಡಿ ವಾಪಸ್ ಕಟ್ಟುವ ಬಡ ರೈತರಿಗೆ ತೊಂದರೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://www.newsics.com/2026/02/27/first-lunar-eclipse-of-the-year-on-holi-after-100-years/

TAGGED:Bank asks for Rs 9.34 loanfarmer asks for Rs 10 and returns the money in installments
Share This Article
Facebook Twitter Copy Link Print
Previous Article Chandra Grahan on Holi: 100 ವರ್ಷಗಳ ನಂತರ ಹೋಳಿಯಂದು ವರ್ಷದ ಮೊದಲ ಚಂದ್ರಗ್ರಹಣ – ಎಲ್ಲೆಲ್ಲಿ ಗೋಚರಿಸಲಿದೆ?
Next Article ರೆಹಮಾನ್ ರನ್ನ ಗಾಢವಾಗಿ ಪ್ರೀತಿಸುತ್ತಿದ್ದೆ, ಮದುವೆಯಾಗಲು ಬಯಸಿದ್ದೆ ಎಂದ ಕನ್ನಡದ ನಟಿ!

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?