Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 48 ಗಂಟೆಗಳ ಒಳಗೆ ವಿಮಾನ ಟಿಕೆಟ್ ರದ್ದು ಉಚಿತ : DGCA ಯಿಂದ ಹೊಸ ನಿಯಮ ಜಾರಿ!
ದೇಶಪ್ರಮುಖ

48 ಗಂಟೆಗಳ ಒಳಗೆ ವಿಮಾನ ಟಿಕೆಟ್ ರದ್ದು ಉಚಿತ : DGCA ಯಿಂದ ಹೊಸ ನಿಯಮ ಜಾರಿ!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ವಿಮಾನ ಪ್ರಯಾಣಿಕರ ಪಾಲಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದ್ದು, ವಿಮಾನ ಟಿಕೆಟ್ ರದ್ದತಿ ಮತ್ತು ಮರುಪಾವತಿ ಪ್ರಕ್ರಿಯೆಯಲ್ಲಿ ಡಿಜಿಸಿಎ (DGCA) ಮಹತ್ವದ ಬದಲಾವಣೆಗಳನ್ನು ತಂದಿದೆ. ಇನ್ಮುಂದೆ ಟಿಕೆಟ್ ಬುಕ್ ಮಾಡಿದ 48 ಗಂಟೆಗಳ ಒಳಗೆ ಪ್ರಯಾಣ ರದ್ದುಗೊಳಿಸಿದರೆ ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ

ವಿಮಾನ ಪ್ರಯಾಣಿಕರ ಹಿತದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (DGCA) ಗುರುವಾರದಂದು ಟಿಕೆಟ್ ರದ್ದತಿ, ಬದಲಾವಣೆ ಮತ್ತು ಮರುಪಾವತಿಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದೆ.

48 ಗಂಟೆಗಳ ಉಚಿತ ರದ್ದತಿ: ಕೆಲವು ಷರತ್ತುಗಳಿಗೆ ಒಳಪಟ್ಟು, ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಗಳ ಒಳಗೆ ಟಿಕೆಟ್ ರದ್ದುಗೊಳಿಸಿದರೆ ಅಥವಾ ಬದಲಾವಣೆ ಮಾಡಿದರೆ ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.

ಹೆಸರು ತಿದ್ದುಪಡಿ: ಏರ್‌ಲೈನ್ ವೆಬ್‌ಸೈಟ್ ಮೂಲಕ ನೇರವಾಗಿ ಟಿಕೆಟ್ ಬುಕ್ ಮಾಡಿದ್ದರೆ, ಬುಕಿಂಗ್ ಮಾಡಿದ 24 ಗಂಟೆಗಳ ಒಳಗೆ ಹೆಸರಿನಲ್ಲಿನ ತಪ್ಪುಗಳನ್ನು ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಸರಿಪಡಿಸಿಕೊಳ್ಳಬಹುದು.

https://www.newsics.com/2026/02/27/kannada-actress-says-she-was-deeply-in-love-with-rahman-and-wanted-to-marry-him/

TAGGED:Flight ticket cancellation within 48 hours is free: DGCA implements new rule!
Share This Article
Facebook Twitter Copy Link Print
Previous Article ರೆಹಮಾನ್ ರನ್ನ ಗಾಢವಾಗಿ ಪ್ರೀತಿಸುತ್ತಿದ್ದೆ, ಮದುವೆಯಾಗಲು ಬಯಸಿದ್ದೆ ಎಂದ ಕನ್ನಡದ ನಟಿ!
Next Article ಬೆಂಗಳೂರು ಕೆಫೆಯಲ್ಲಿ ಕಾಮುಕನ ಅಟ್ಟಹಾಸ..? ಹುಡುಗಿಯ ಕೂಗಿಗೆ ಕೀಚಕ ಎಸ್ಕೇಪ್

Popular Posts

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

You Might Also Like

ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?