Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಮ್ಮ ತಾಳ್ಮೆಯ ಮಿತಿ ಮೀರಿದೆ – ಅಫ್ಗಾನಿಸ್ತಾನ ವಿರುದ್ಧ ಯುದ್ಧ ಘೋಷಿಸಿದ ಪಾಕಿಸ್ತಾನ
ದೇಶಪ್ರಮುಖವಿದೇಶ

ನಮ್ಮ ತಾಳ್ಮೆಯ ಮಿತಿ ಮೀರಿದೆ – ಅಫ್ಗಾನಿಸ್ತಾನ ವಿರುದ್ಧ ಯುದ್ಧ ಘೋಷಿಸಿದ ಪಾಕಿಸ್ತಾನ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನದ ನಂಗರ್‌ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳ ಮೇಲೆ ಪಾಕಿಸ್ತಾನವು ವಾಯುದಾಳಿ ನಡೆಸಿದೆ.

ಆ ಪ್ರದೇಶಗಳಲ್ಲಿರುವ ಟಿಟಿಪಿ ಮತ್ತು ಐಎಸ್‌ಕೆಪಿ ಭಯೋತ್ಪಾದಕ ಸಂಘಟನೆಗಳ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಆದರೆ, ಈ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 17 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್‌ ಹೇಳಿಕೊಂಡಿದೆ. ಪಾಕ್‌ ಸೇನೆಯ ಕ್ರಮಕ್ಕೆ ಪ್ರತ್ಯುತ್ತರ ನೀಡುವುದಾಗಿಯೂ ಎಚ್ಚರಿಕೆ ನೀಡಿದೆ.

ತಾಲಿಬಾನ್‌ ಆಡಳಿತವಿರುವ ಅಫ್ಗಾನಿಸ್ತಾನ ವಿರುದ್ಧ ‘ಬಹಿರಂಗ ಯುದ್ಧ’ ಆರಂಭಿಸಿರುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್‌ ಶುಕ್ರವಾರ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನಮ್ಮ ತಾಳ್ಮೆಯ ಮಿತಿ ಮೀರಿದೆ. ಇದೀಗ ನಮ್ಮ ಹಾಗೂ ನಿಮ್ಮ ನಡುವೆ ಬಹಿರಂಗ ಯುದ್ಧ ಆರಂಭವಾಗಿದೆ’ ಎಂದು ಹೇಳಿದ್ದಾರೆ. ‘ಇದು ತಾಲಿಬಾನ್‌ ಜೊತೆಗಿನ ಮುಖಾಮುಖಿ ಸಂಘರ್ಷ’ ಎಂದೂ ಪ್ರಕಟಿಸಿದ್ದಾರೆ.

ಉಭಯ ದೇಶಗಳ ನಡುವಣ ಸಂಬಂಧ ಇತ್ತೀಚಿನ ತಿಂಗಳುಗಳಲ್ಲಿ ಹದಗೆಟ್ಟಿದೆ. ಉಭಯ ದೇಶಗಳ ನಡುವೆ ಗಡಿ ವಿಚಾರವಾಗಿ ತಿಂಗಳುಗಳಿಂದ ನಡೆಯುತ್ತಿರುವ ತಿಕ್ಕಾಟವು ಯುದ್ಧ ಘೋಷಣೆಗೆ ದಾರಿ ಮಾಡಿಕೊಟ್ಟಿದೆ.

ಇದರ ಬೆನ್ನಲ್ಲೇ, ಪಾಕಿಸ್ತಾನ ಸೇನೆಯು ಅಫ್ಗಾನಿಸ್ತಾನದ ಪ್ರಮುಖ ನಗರಗಳ ಮೇಲೆ ಬಾಂಬ್‌ ದಾಳಿ ನಡೆಸಿದೆ. ‘ಕಾಬೂಲ್‌, ಪಕ್ತಿಯಾ ಪ್ರಾಂತ್ಯ ಹಾಗೂ ಕಂದಹಾರ್‌ನಲ್ಲಿ ತಾಲಿಬಾನ್‌ ರಕ್ಷಣಾ ಕೇಂದ್ರಗಳನ್ನು ಗುರಿಯಾಗಿಸಿದ್ದೆವು’ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್‌ ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

https://www.newsics.com/2026/02/27/excise-policy-case-arvind-kejriwal-manish-sisodia-acquitted/

TAGGED:Our patience has reached its limit - Pakistan declares war on Afghanistan
Share This Article
Facebook Twitter Copy Link Print
Previous Article ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ
Next Article ಧ್ವನ್ವೀರ್ ನಟನೆಯ ಹಯಗ್ರೀವ ಸಿನಿಮಾಗೆ ಮೊದಲ ದಿನವೇ ವಿಘ್ನ: ಶೋಗಳು ರಾಜ್ಯಾದ್ಯಂತ ರದ್ದು

Popular Posts

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?