Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸರ ಮನೆಯನ್ನು ಬಿಡದ ಕಳ್ಳರು : ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!
ಕರ್ನಾಟಕಪ್ರಮುಖ

ಪೊಲೀಸರ ಮನೆಯನ್ನು ಬಿಡದ ಕಳ್ಳರು : ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಬೆಂಗಳೂರು : ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರದ ಜಾಲಹಳ್ಳಿ ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಶ್ರೀಧರ್ ಅವರ ಪತ್ನಿ ಕುಟುಂಬಸ್ಥರು ಮುರುಗೇಶ್ ಪಾಳ್ಯದಲ್ಲಿ ವಾಸವಾಗಿದ್ದರು.

ಈ ಹಿನ್ನೆಲೆ ಶ್ರೀಧರ್ ಹಾಗೂ ಅವರ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಜಾಲಹಳ್ಳಿಯಲ್ಲಿರುವ ಕ್ವಾಟರ್ಸ್ನಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ ನೆಕ್ಲೆಸ್, ಕಿವಿ ಓಲೆ, ಬೆಳ್ಳಿ ಹಾಗೂ ರೇಷ್ಮೆ ಸೀರೆ ಕಳ್ಳತನವಾಗಿದ್ದು, ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/02/27/more-than-15-explosives-found-near-the-main-entrance-of-hatti-gold-mine-panic-among-locals/

TAGGED:Thieves who wouldn't leave police house: Break into constable's house and rob him of gold jewellery!
Share This Article
Facebook Twitter Copy Link Print
Previous Article ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ : ಸ್ಥಳೀಯರಲ್ಲಿ ಆತಂಕ ಸೃಷ್ಟಿ!
Next Article ರಶ್ಮಿಕಾ ಅವರ ಬ್ರೈಡಲ್ ವೇಲ್ ಮೇಲಿತ್ತು ವಿಜಯ್‌ಗಾಗಿ ವಿಶೇಷ ಸಂದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?