Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು?; 884 ಕೋಟಿ ನಷ್ಟ ವಸೂಲಿ?
ಕರ್ನಾಟಕಪ್ರಮುಖ

ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು?; 884 ಕೋಟಿ ನಷ್ಟ ವಸೂಲಿ?

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜನಾರ್ಧನ ರೆಡ್ಡಿ ಅವರಿಂದಲೇ 884 ಕೋಟಿ ನಷ್ಟ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಪತ್ರ ಬರೆದಿದ್ದು, ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ನಷ್ಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಹಣವನ್ನು ಅವರಿಂದಲೇ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.

ಇನ್ಮುಂದೆ ಜ್ಯೋತಿಷಿಗಳ ಮಾತನ್ನ ಸೀರಿಯಸ್ ಆಗಿ ತಗೋತೀರಾ?; ಈ ನಟಿ ಮಾತು ಕೇಳಿ

TAGGED:Janardhana Reddy's 'mine' again? 884 crore loss recovered from former minister?
Share This Article
Facebook Twitter Copy Link Print
Previous Article ಇನ್ಮುಂದೆ ಜ್ಯೋತಿಷಿಗಳ ಮಾತನ್ನ ಸೀರಿಯಸ್ ಆಗಿ ತಗೋತೀರಾ?; ಈ ನಟಿ ಮಾತು ಕೇಳಿ
Next Article ಮದುವೆ ಬೆನ್ನಲ್ಲೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ-ವಿಜಯ್ ದೇವರಕೊಂಡ ದಂಪತಿ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?