Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆ ಆಗಲ್ಲ, ಆದ್ರೆ ತಾಯಿಯಾಗ್ತೀನಿ ಎಂದ ಕನ್ನಡದ ನಟಿ
ಪ್ರಮುಖಮನರಂಜನೆ

ಮದುವೆ ಆಗಲ್ಲ, ಆದ್ರೆ ತಾಯಿಯಾಗ್ತೀನಿ ಎಂದ ಕನ್ನಡದ ನಟಿ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com
2011 ರಲ್ಲಿ ಭದ್ರ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದ ಡೈಸಿ ಶಾ, ಬಾಡಿಗಾರ್ಡ್‌, ಗಂಜೇಂದ್ರ, ಬ್ಲಡಿ ಇಷ್ಕ್‌.. ಬಚ್ಚನ್‌ ಹೀಗೆ ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಸೌಂದರ್ಯ ಮತ್ತು ನಟನೆಯ ಮೂಲಕ ಕನ್ನಡ ಸಿನಿರಸಿಕರ ಮನ ಗೆಲ್ಲುವಲ್ಲಿ ಯಶಸ್ವಿಯಾದರು.
ಇದೀಗ ಡೈಸಿ ತಮ್ಮ ತಾಯ್ತನದ ಬಗ್ಗೆ ಅಚ್ಚರಿ ನಿಲುವನ್ನು ತೆಗೆದುಕೊಂಡಿದ್ದಾರೆ. ನಟಿ 41ನೇ ವಯಸ್ಸಿನಲ್ಲಿ ತಮ್ಮ ಅಂಡಾಣುಗಳನ್ನು ಫ್ರೀಜ್ ಮಾಡಲು ನಿರ್ಧರಿಸಿದ್ದು, ಮದುವೆಗಾಗಿ ಕಾಯುವ ಬದಲು, ಸರಿಯಾದ ಸಮಯ ಬಂದಾಗ ತಾಯಿಯಾಗುವುದು ಒಳ್ಳೆಯದು ಎಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಡೈಸಿ ಅಷ್ಟೇ ಅಲ್ಲದೆ, ಇತ್ತೀಚೆಗೆ ಅನೇಕ ನಟಿಯರು ತಾಯ್ತನದ ನಿರ್ಧಾರವನ್ನು ಮುಂದೂಡಲು ಎಗ್‌ ಫ್ರೀಜ್ ಮಾಡುವುದನ್ನು ಆರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿ, ‘ಕುಟುಂಬವನ್ನು ಪ್ರಾರಂಭಿಸಲು ಮದುವೆಯಾಗುವುದು ಕಡ್ಡಾಯ ಎಂದು ನಾನು ಭಾವಿಸುವುದಿಲ್ಲ. ಹಾಗಾಗಿ ನನ್ನ ಮೊಟ್ಟೆಗಳನ್ನು ಫ್ರೀಜ್ ಮಾಡಿದ್ದೇನೆ’ ಎಂದು ತಮ್ಮ ನಿರ್ಧಾರವನ್ನು ಬಹಿರಂಗ ಪಡಿಸಿದ್ದರು.
ಇದೇ ವೇಳೆ ಮದುವೆಯ ಬಗ್ಗೆ ಮಾತನಾಡಿದ ಡೈಸಿ.. ನನ್ನ ಆಲೋಚನೆಗಳು ಸಾಂಪ್ರದಾಯಿಕ ಚೌಕಟ್ಟಿಗೆ ಹೊಂದಿಕೆಯಾಗುವುದಿಲ್ಲ. ನಾನು ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ. ಸರಿಯಾದ ವ್ಯಕ್ತಿ ನನ್ನ ಜೀವನದಲ್ಲಿ ಬಂದರೆ, ನಾನು ಖಂಡಿತವಾಗಿಯೂ ಅದರ ಬಗ್ಗೆ ಯೋಚಿಸುತ್ತೇನೆ ಎಂದು ಸ್ಪಷ್ಟಪಡಿಸಿದರು
ನಾನು ನನಗಾಗಿ ಹಣ ಸಂಪಾದಿಸುತ್ತೇನೆ. ನನ್ನ ಖರ್ಚುಗಳನ್ನು ನನ್ನ ಸಂಗಾತಿ ಭರಿಸಬೇಕೆಂದು ನಾನು ನಿರೀಕ್ಷಿಸುವುದಿಲ್ಲ. ಆದರೆ ಅವನಿಗೆ ತನ್ನದೇ ಆದ ಸ್ಥಿರ ಆದಾಯವಿರಬೇಕು.. ಪ್ರೀತಿ ಮತ್ತು ಹಣ ನನಗೆ ಅಷ್ಟೇ ಮುಖ್ಯ ಎಂದು ತಮ್ಮ ಸಂಗಾತಿಗೆ ಇರಬೇಕಾದ ಕ್ವಾಲೀಟಿ ಬಗ್ಗೆ ಡೈಸಿ ಮಾತನಾಡಿದರು..

ಪರೀಕ್ಷೆಗೆ ಹೆದರಿ ವಸತಿ ಶಾಲೆಯ 5 SSLC ವಿದ್ಯಾರ್ಥಿಗಳು ನಾಪತ್ತೆ

TAGGED:but will become a motherKannada actress says she won't get married
Share This Article
Facebook Twitter Copy Link Print
Previous Article ಪರೀಕ್ಷೆಗೆ ಹೆದರಿ ವಸತಿ ಶಾಲೆಯ 5 SSLC ವಿದ್ಯಾರ್ಥಿಗಳು ನಾಪತ್ತೆ
Next Article ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?