Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಿಲನಾ ನಾಗರಾಜ್‌ ಅದ್ಧೂರಿ ಸೀಮಂತ; ನೇರಳೆ ಸೀರೆಯಲ್ಲಿ ಮಿಂಚಿದ ನಿಧಿಮಾ!
ಪ್ರಮುಖಮನರಂಜನೆಲೈಫ್‌ಸ್ಟೈಲ್ವೈರಲ್

ಮಿಲನಾ ನಾಗರಾಜ್‌ ಅದ್ಧೂರಿ ಸೀಮಂತ; ನೇರಳೆ ಸೀರೆಯಲ್ಲಿ ಮಿಂಚಿದ ನಿಧಿಮಾ!

Share
1 Min Read
SHARE

newsics.com

ಲವ್‌ ಮಾಕಟೇಲ್‌ನ ಖ್ಯಾತ ಸ್ಯಾಂಡಲ್‌ವುಡ್‌ ಜೋಡಿ ಕೃಷ್ಣ ಹಾಗೂ ಮಿಲನಾ ನಾಗರಾಜ್‌ ಜೋಡಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸ್ಯಾಂಡಲ್‌ವುಡ್‌ನ ಕ್ಯೂಟ್‌ ಜೋಡಿ ತಮ್ಮ ಹೊಸ ಪಯಣವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇದ್ದಾರೆ. ತಾವು ಪೋಷಕರಾಗುತ್ತೇವೆ ಎಂದು ತಿಳಿದಾಗಿನಿಂದ ಈ ಜೋಡಿ ಮುದ್ದಾದ ಫೋಟೋಗಲಿಗೆ ಪೋಸ್‌ ನೀಡಿ ಈ ಚಿತ್ರಗಳನ್ನು ಪೋಸ್ಟ್‌ ಮಾಡಿ ತಮ್ಮ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೂ ಹಂಚಿಕೊಳ್ಳುತ್ತಿದ್ದಾರೆ.

ತುಂಬು ಗರ್ಭಿಣಿ ಆಗಿರುವ ಮಿಲನಾ ನಾಗರಾಜ್‌ ಇನ್ನೇನು ಕೆಲವೇ ದಿನಗಳಲ್ಲಿ ಮುದ್ದಾದ ಮಗುವಿಗೆ ಜನ್ಮ ನೀಡಲಿದ್ದಾರೆ. ಇದರ ಬೆನ್ನಲ್ಲೆ ಕೃಷ್ಣ ಹಾಗೂ ಮಿಲನಾ ದಂಪತಿ ಸೀಮಂತ ಕಾರ್ಯಕ್ರಮವನ್ನು ಅದ್ದೂರಿಯಾಗಿ ತಮ್ಮ ಮನೆಯಲ್ಲಿಯೇ ಮಾಡಿ ಮುಗಿಸಿದ್ದಾರೆ.

ಸೀಮಂತ ಕಾರ್ಯಕ್ರಮದಲ್ಲಿ ನಟಿ ಮಿಲನಾ ನೇರಳೆ ಸೀರೆ, ಚಿನ್ನದ ಆಭರಣ ತೊಟ್ಟು ಮುದ್ದಾಗಿ ಕಾನುತ್ತಿದ್ದು, ಇದಕ್ಕೆ ಕಾಂಟ್ರಾಸ್ಟಿಂಗ್‌ ಆಗಿ ಕೃಷ್ಣ ಕ್ರೀಮ್‌ ಕಲರ್‌ ಪಜಾಮ ಧರಿಸಿ ಮುದ್ದಾದ ಮಡದಿಯೊಂದಿಗೆ ಫೋಟೊಸ್‌ಗೆ ಪೋಸ್‌ ಕೊಟ್ಟಿದ್ದಾರೆ.

TAGGED:Milana Nagaraj Adhuri Seemantha; Nidima shines in a purple saree!
Share This Article
Facebook Twitter Copy Link Print
Previous Article ಈ ರೀತಿ ಮಾಡಿದ್ರೆ ನಿಮ್ಮ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗತ್ತೆ, ಮಾರುದ್ದ ಬೆಳೆಯತ್ತೆ!
Next Article ಈ ನಟಿಗೆ ಇಂಥ ಹುಡುಗನೇ ಬೇಕಂತೆ! ಗುಂಡಿಗೆ ಇದ್ದೋರು ಟ್ರೈ ಮಾಡಿ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?