Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಕಲಚೇತನ ಯುವಕನನ್ನು ಬಲೆಗೆ ಬೀಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಮಹಿಳೆ.!
ದೇಶಪ್ರಮುಖ

ವಿಕಲಚೇತನ ಯುವಕನನ್ನು ಬಲೆಗೆ ಬೀಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಮಹಿಳೆ.!

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

 ವಿಕಲಚೇತನ (ಕಿವುಡು ಮತ್ತು ಮೂಗ) ಯುವಕನೊಬ್ಬನನ್ನು ಹನಿಟ್ರಾಪ್ ಮಾಡಿ ಲಾಡ್ಜ್‌ಗೆ ಕರೆಸಿಕೊಂಡ ಯುವತಿ, ಆತನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಕೊಚ್ಚಿಯ ಪನಂಪಿಳ್ಳಿ ನಗರದಲ್ಲಿ ನಡೆದಿದೆ.

ನಾರ್ತ್ ಪರವೂರ್ ಮೂಲದ ಸ್ವಪ್ನಾ ಎಂಬ ಯುವತಿ, ತನ್ನ ಸ್ನೇಹಿತರಾದ ಜಾನ್ ರಾಹುಲ್, ಅಮಲ್ ಮತ್ತು ಆನಂದ್ ಎಂಬವರೊಂದಿಗೆ ಸೇರಿ ಕೊಲ್ಲಂನ ನಿಲ್ಲಿಲ್ಲಾ ನಿವಾಸಿ ಅಮಲ್ ದೇವ್ ಎಂಬ ಯುವಕನನ್ನು ಹನಿಟ್ರಾಪ್ ಮಾಡಿದ್ದಾಳೆ. ಈಕೆ ಸಂತ್ರಸ್ತ ಯುವಕನೊಂದಿಗೆ ಕಳೆದ ಕೆಲವು ದಿನಗಳಿಂದ ಪ್ರೀತಿಯ ನಾಟಕವಾಡುತ್ತಾ ಮಾತನಾಡಿ, ಈ ತಿಂಗಳ 25 ರಂದು ಪನಂಪಿಳ್ಳಿಯ ಲಾಡ್ಜ್‌ವೊಂದಕ್ಕೆ ಬರುವಂತೆ ಕರೆದಿದ್ದಾಳೆ.

 

ಯುವಕನು ಸಮುದ್ರ ತೀರದಲ್ಲಿ (ಬೀಚ್) ಭೇಟಿಯಾಗೋಣ ಎಂದು ಹೇಳಿದರೂ ಕೇಳದ ಸ್ವಪ್ನಾ, ಲಾಡ್ಜ್‌ಗೆ ಬರುವಂತೆ ಒತ್ತಾಯಿಸಿದ್ದಾಳೆ. ಅದರಂತೆ ಸಂಜೆ 6 ಗಂಟೆಗೆ ಅಮಲ್ ದೇವ್ ಲಾಡ್ಜ್ ತಲುಪಿದ್ದಾನೆ. ಅಷ್ಟರಲ್ಲಾಗಲೇ ಪೂರ್ವಯೋಜಿತ ಸಂಚಿನಂತೆ ಆಕೆಯ ಮೂವರು ಸ್ನೇಹಿತರು ಬಾತ್‌ರೂಂನಲ್ಲಿ ಅಡಗಿ ಕುಳಿತಿದ್ದರು.

ಬಳಿಕ ಆತನನ್ನು ಬೆತ್ತಲೆಗೊಳಿಸಿ ಫೋಟೋ ತೆಗೆದ ಆರೋಪಿಗಳು, ಹಣ ನೀಡದಿದ್ದರೆ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆತನ ಗೂಗಲ್ ಪೇ ಪಿನ್ ನಂಬರ್ ಪಡೆದು ಹಣ ದೋಚಲು ಯತ್ನಿಸಿದಾಗ, ಖಾತೆಯಲ್ಲಿ ಹಣ ಕಡಿಮೆ ಇದ್ದಿದ್ದರಿಂದ ಆತನನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

https://www.newsics.com/2026/02/27/government-revises-guidance-value-will-stamp-duty-and-registration-fees-become-a-heavy-burden/

TAGGED:Woman traps disabled youth and attempts to rape him!
Share This Article
Facebook Twitter Copy Link Print
Previous Article ಸರ್ಕಾರದಿಂದ Guidance Value ಪರಿಷ್ಕರಣೆ : ಭಾರೀ ಹೊರೆಯಾಗಲಿದೆ ಸ್ಟ್ಯಾಂಪ್ ಡ್ಯೂಟಿ
Next Article ಲಿವ್-ಇನ್ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್ ನೇಮ್ : ಹೈಕೋರ್ಟ್ ಆದೇಶ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?