Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾತಾವರಣದಿಂದ ನೀರು ಉತ್ಪಾದನೆ : ಸರ್ಕಾರಿ ಶಾಲೆಗೆ ಬಂತು ಏರೋ ವಾಟರ್
ಕರ್ನಾಟಕಪ್ರಮುಖ

ವಾತಾವರಣದಿಂದ ನೀರು ಉತ್ಪಾದನೆ : ಸರ್ಕಾರಿ ಶಾಲೆಗೆ ಬಂತು ಏರೋ ವಾಟರ್

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ವಾತಾವರಣದಲ್ಲಿನ ತೇವಾಂಶ ಹೀರಿಕೊಂಡು ನೀರು ಉತ್ಪಾದಿಸುವ ಏರೋ ವಾಟರ್ ಅರ್ಥಾತ್ ಏರ್ ಟೂ ವಾಟರ್ ಸಾಧನವನ್ನು ಸರ್ಕಾರಿ ಶಾಲೆಗೆ ಚಾಮರಾಜನಗರ ಜಿಲ್ಲಾಡಳಿತ ಅಳವಡಿಸಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ‌ ಬವಣೆ ನೀಗಿಸಲು ಪ್ರಾಯೋಗಿಕವಾಗಿ ಏರೋ ವಾಟರ್ ಸಾಧನವನ್ನು ಚಾಮರಾಜನಗರದ ಸೋಮವಾರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಿಸಲಾಗಿದ್ದು, ವಿದ್ಯುಚ್ಛಕ್ತಿ ಮೂಲಕ ಈ ಸಾಧನ ಕಾರ್ಯ ನಿರ್ವಹಿಸಲಿದೆ.‌

ವಾತಾವರಣದಲ್ಲಿನ‌ ತೇವಾಂಶ ಹೀರಿಕೊಂಡು ನೀರು ಉತ್ಪಾದಿಸುವ ಈ ಸಾಧನವು ನಿತ್ಯ 45-50 ಲೀ. ನೀರು ಉತ್ಪಾದನೆ ಮಾಡಲಿದೆ. ಹೆಚ್ಚಿನ‌ ಪ್ರಮಾಣದಲ್ಲೂ ಉತ್ಪಾದನೆ ಮಾಡುವ ಸಾಮರ್ಥ್ಯದ ಯಂತ್ರ ಸಾಧನವೂ ಇದ್ದು, ಪ್ರಾಯೋಗಿಕವಾಗಿ 50 ಲೀ. ಸಾಮರ್ಥ್ಯದ ಯಂತ್ರವನ್ನು ಅಳವಡಿಸಲಾಗಿದೆ.

ಏರೋ ವಾಟರ್ ಎಂಬ ಕಂಪನಿಯ ತಂತ್ರಜ್ಞಾನ ಇದಾಗಿದ್ದು ವಾತಾವರಣದಲ್ಲಿರುವ ತೇವಾಂಶವನ್ನು ಸಂಗ್ರಹಿಸಿ ಅದನ್ನು ಸಾಂದ್ರೀಕರಿಸಿ ಹಾಗೂ ಶುದ್ದೀಕರಿಸುವ ಮೂಲಕ ಕುಡಿಯಲು ಯೋಗ್ಯವಾದ ನೀರನ್ನು ಉತ್ಪಾದಿಸಲಾಗುತ್ತಿದೆ. ಈ ತಂತ್ರಜ್ಞಾನವು ಅಂತರ್ಜಲ ಅಥವಾ ಮಳೆಯನ್ನು ಅವಲಂಬಿಸದೇ ವರ್ಷಪೂರ್ತಿ ನಿರಂತರವಾಗಿ ನೀರನ್ನು ಉತ್ಪಾದಿಸುವ ಸಾಮಾರ್ಥ್ಯ ಹೊಂದಿರುವುದು ವಿಶೇಷ.

ವಿದ್ಯುತ್ ಆಧಾರಿತವಾಗಿ ಕಾರ್ಯನಿರ್ವಹಿಸುವ ಈ ಘಟಕವನ್ನು ಸೌರಶಕ್ತಿಯೊಂದಿಗೆ ಜೋಡಿಸಬಹುದಾಗಿದೆ. ದೂರದ ಹಾಗೂ ಅರಣ್ಯ ಪ್ರದೇಶಗಳಿಗೆ ಈ ತಂತ್ರಜ್ಞಾನ ಬಹಳ ಉಪಯುಕ್ತವಾಗಿದ್ದು, ಅರಣ್ಯ ಪ್ರದೇಶಗಳು ಹೆಚ್ಚಾಗಿರುವ ಗಡಿಜಿಲ್ಲೆಯಲ್ಲಿ ಈ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ.

https://www.newsics.com/2026/02/28/israel-bombed-iran/

TAGGED:Water production from the atmosphere: Aerowater arrives at government school
Share This Article
Facebook Twitter Copy Link Print
Previous Article ಇರಾನ್ ಮೇಲೆ ಇಸ್ರೇಲ್ ನಿಂದ ಬಾಂಬ್ ದಾಳಿ : ಸರಣಿ ಸ್ಪೋಟದ ವಿಡಿಯೋ ವೈರಲ್
Next Article ಇರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ, ಭಾರತೀಯರಿಗೆ ತುರ್ತು ಎಚ್ಚರಿಕೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?