Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
ಕರ್ನಾಟಕಪ್ರಮುಖ

ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಚಿಕ್ಕೋಡಿ :   ದ್ವಿತೀಯ ಪಿಯುಸಿ ಪರೀಕ್ಷೆಗೆ ಎಲ್ಲಾ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ (17), ಪರೀಕ್ಷಾ ಕೇಂದ್ರ ತಲುಪುವ ಮೊದಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.

ಭೂಮಿಕಾ ಅತ್ಯಂತ ಚುರುಕಾಗಿದ್ದ ವಿದ್ಯಾರ್ಥಿನಿ. ಇಂದು ಫೆಬ್ರವರಿ 28, ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನ. ಬೆಳಗ್ಗೆಯಿಂದಲೇ ಪರೀಕ್ಷೆಯ ಉತ್ಸಾಹದಲ್ಲಿದ್ದ ಭೂಮಿಕಾ, ಸ್ನಾನ ಮುಗಿಸಿ ದೇವರಿಗೆ ನಮಸ್ಕರಿಸಿ ಪರೀಕ್ಷೆಗೆ ಹೊರಡಲು ಸಿದ್ಧರಾಗಿದ್ದರು. ಆದರೆ, ಮನೆಯಿಂದ ಹೊರಬರುತ್ತಿದ್ದಂತೆಯೇ ದಿಢೀರನೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಪೋಷಕರು ಗಾಬರಿಯಿಂದ ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ದುರಾದೃಷ್ಟ ಎಂಬಂತೆ ಆಕೆ ಮಾರ್ಗಮಧ್ಯೆಯೇ ಅಸುನೀಗಿದ್ದಾಳೆ. ಪರೀಕ್ಷಾ ಹಾಲ್‌ನಲ್ಲಿ ಕುಳಿತು ಪೆನ್ನು ಹಿಡಿಯಬೇಕಿದ್ದ ಕೈಗಳು ಈಗ ಚಿರನಿದ್ರೆಗೆ ಜಾರಿವೆ. ಮಗಳ ಬಗ್ಗೆ ನೂರಾರು ಕನಸು ಕಂಡಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಘಟನೆ ನಡೆದ ಬಂಬಲವಾಡ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/02/28/israeli-missile-attack-on-iran-urgent-warning-to-indians/

TAGGED:Student dies of heart attack while going for PUC exams
Share This Article
Facebook Twitter Copy Link Print
Previous Article ಇರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ, ಭಾರತೀಯರಿಗೆ ತುರ್ತು ಎಚ್ಚರಿಕೆ
Next Article ತೆಂಗಿನ ನಾರಿನಿಂದ ಮಾಡಿದ ಈ ಪಾತ್ರೆ ತೊಳೆಯೊ ಸ್ಕ್ರಬ್ಬರ್ ಗಟ್ಟಿಮುಟ್ಟಾಗಿರುತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?