Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ! ವಿಡಿಯೋ ವೈರಲ್
ಪ್ರಮುಖಮನರಂಜನೆ

ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ! ವಿಡಿಯೋ ವೈರಲ್

Share
1 Min Read
SHARE

https://youtube.com/shorts/HPVnxKDV8XI?si=2U7j97VieswUTk3f

Subscribe ನ್ಯೂಸಿಕ್ಸ್ ಕನ್ನಡ

newsics.com

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕಳೆದ ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದಾರೆ. ವಿವಾಹವಾದ ಬಳಿಕ ಇದೀಗ ಜೋಡಿ ಹೈದರಾಬಾದ್‌ಗೆ ಮರಳಿದ್ದಾರೆ. ಶುಕ್ರವಾರ ಸಂಜೆ, ನವವಿವಾಹಿತ ದಂಪತಿಗಳು ವಿಜಯ್ ಮನೆಯನ್ನು ತಲುಪಿದ್ದಾರೆ. ರಶ್ಮಿಕಾ, ಮದುವೆ ಬಳಿಕ ಮೊದಲ ಬಾರಿಗೆ ಗಂಡನ ಮನೆಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಲ್ಲಿ ಫುಲ್ ವೈರಲ್ ಆಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ರಶ್ಮಿಕಾ ನಗು ನಗುತ್ತಾ ಮೊದಲ ಬಾರಿಗೆ ತಮ್ಮ ಹೊಸ ಮನೆಗೆ ಎಂಟ್ರಿ ಕೊಡುತ್ತಿರುವುದನ್ನು ಕಾಣಬಹುದು. ಹಾಗೆಯೇ ಕಾರಿನಿಂದ ಇಳಿದು ವಿಜಯ್ ಮನೆ ಒಳಗೆ ಆತುರದಿಂದ ಹೋಗುತ್ತಾರೆ. ಜೊತೆಗೆ ರಶ್ಮಿಕಾ ಕೂಡಾ ತುಂಬಾನೇ ಖುಷಿ ಖುಷಿಯಿಂದ ವಿಜಯ್ ದೇವರಕೊಂಡ ಮನೆಗೆ ಪ್ರವೇಶಿಸುವುದನ್ನು ಕಾಣಬಹುದು.

ಇನ್ನೂ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹವಾದರು. ಅವರ ವಿವಾಹ ಸಮಾರಂಭದ ನಂತರ, ಇಬ್ಬರೂ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಂಡರು.
https://www.instagram.com/reel/DVQyZrwEljY/?igsh=OHk1ZGdnNTBmbm04

ಮಧ್ಯಪ್ರಾಚ್ಯದ ಅಮೆರಿಕ ಸೇನಾ ನೆಲೆಗಳ ಮೇಲೆ ರುದ್ರತಾಂಡವ ಆರಂಭಿಸಿದ ಇರಾನ್‌!

TAGGED:Rashmika enters her husband's house! Video goes viral
Share This Article
Facebook Twitter Copy Link Print
Previous Article ಮಧ್ಯಪ್ರಾಚ್ಯದ ಅಮೆರಿಕ ಸೇನಾ ನೆಲೆಗಳ ಮೇಲೆ ರುದ್ರತಾಂಡವ ಆರಂಭಿಸಿದ ಇರಾನ್‌!
Next Article ತ್ರಿಶಾ ಮೇಲೆ ಟ್ರೋಲ್ ಸುರಿಮಳೆ ಯಾಕೆ?

Popular Posts

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?