Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!
ಪ್ರಮುಖಮನರಂಜನೆವೈರಲ್

ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!

Share
1 Min Read
SHARE

newsics.com
ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್. ಹಿಂದಿ ಬಳಿಕ ಕನ್ನಡದಲ್ಲಿ ಈ ಶೋ ಸೂಪರ್ ಸಕ್ಸಸ್ ಕಂಡಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಶೋ ಅದ್ಭುತವಾಗಿ ಮೂಡಿ ಬರುತ್ತಿದೆ. ಈಗಾಗಲೆ 10 ಸೀಸನ್ ಯಶಸ್ವಿಯಾಗಿ ಮುಕ್ತಾಯವಾಗಿದೆ. 11 ಸೀಸನ್‌ಗೆ ವೇದಿಕೆ ಸಿದ್ಧವಾಗ್ತಿದೆ.

ಈ ಮಧ್ಯೆ ಸತತ ಹತ್ತು ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಸುದೀಪ್ ಗಾಗಿನೇ ಅದೆಷ್ಟೋ ಮಂದಿ ಕಾಯುತ್ತಿದ್ದರು, ಅವರ ಮಾತು, ಕಾಸ್ಟ್ಯೂಮ್‌ಗಾಗಿ ವೀಕೆಂಡ್‌ ಬಿಗ್‌ಬಾಸ್‌ ನೋಡುತ್ತಿದ್ದರು. ಹೀಗಿರುವಾಗಲೇ ಹೊಸ ಸುದ್ದಿಯೊಂದು ಕೇಳಿಬರುತ್ತಿದೆ. ಹೌದು, ಬಿಗ್‌ಬಾಸ್‌ ಕನ್ನಡದ ನಿರೂಪಕರನ್ನು ಬದಲಿಸುವ ಯೋಚನೆ ವಾಹಿನಿಗೆ ಬಂದಿದೆ ಎಂದು. ಹಾಗಂತ ಇದು ಅಧಿಕೃತವಲ್ಲ, ಆದರೆ, ಇಂತಹ ಒಂದು ಸುದ್ದಿ ಮಾತ್ರ ಓಡಾಡುತ್ತಿದೆ. ಈ ಬಗ್ಗೆ ವಾಹಿನಿ ಕಡೆಯಿಂದಾಗಲೀ, ಸುದೀಪ್‌ ಅವರ ಕಡೆಯಿಂದಾಗಲೀ ಯಾವುದೇ ಹೇಳಿಕೆ ಬಂದಿಲ್ಲ. ಅಂದಹಾಗೆ, ಬಿಗ್‌ಬಾಸ್‌ ಸೀಸನ್‌-11 ಅಕ್ಟೋಬರ್‌ ನಿಂದ ಆರಂಭವಾಗಲಿದ್ದು, ಈಗಾಗಲೇ ಪೂರ್ವ ತಯಾರಿ ನಡೆಯುತ್ತಿದೆ. ವೇದಿಕೆ ಮೇಲೆ ನಿರೂಪಣೆ ಯಾರದ್ದಾಗಿರುತ್ತದೆ ಎಂಬ ಕುತೂಹಲ ಮುಂದುವರೆದಿದೆ.
ಇನ್ನು, ಸುದೀಪ್‌ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ “ಮ್ಯಾಕ್ಸ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಕೆಲವು ದಿನಗಳ ಹಿಂದೆ ಚಿತ್ರದ ಆ್ಯಕ್ಷನ್‌ ಟೀಸರ್‌ ರಿಲೀಸ್‌ ಆಗಿ, ಮೆಚ್ಚುಗೆ ಪಡೆದಿತ್ತು. ಸುದೀಪ್‌ ಈ ಚಿತ್ರದಲ್ಲಿ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದಾರೆನ್ನಲಾಗಿದೆ. ಸುದೀಪ್‌, ವರಲಕ್ಷ್ಮೀ ಶರತ್‌ ಕುಮಾರ್‌, ಸಂಯುಕ್ತ ಹೊರನಾಡು, ಪ್ರಮೋದ್‌ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ. ಕಲೈಪುಲಿ ಎಸ್‌ ತನು ವಿ ಕ್ರಿಯೇಷನ್ಸ್‌ ಹಾಗೂ ಕಿಚ್ಚ ಸುದೀಪ್‌ ಕಿಚ್ಚ ಕ್ರಿಯೇಷನ್ಸ್‌ ಬ್ಯಾನರ್‌ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

TAGGED:Slight Doubt for Season 11 Narrative; The discussion about Kannada Bigg Boss is loud
Share This Article
Facebook Twitter Copy Link Print
Previous Article ದುಬೈ ಶೇಖ್ ಗೆ ಮಾರಿಬಿಡ್ತಾನೆ ಎನ್ನುವ ಭಯ; ಗಂಡನ ಬಗ್ಗೆ ತಾಪ್ಸಿ ಹೀಗ್ಯಾಕಂದ್ರು..?
Next Article ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?