Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಸಾವು: ದೃಢಪಡಿಸಿದ ಡೊನಾಲ್ಡ್ ಟ್ರಂಪ್ !
ದೇಶಪ್ರಮುಖಸೌಂದರ್ಯ

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಸಾವು: ದೃಢಪಡಿಸಿದ ಡೊನಾಲ್ಡ್ ಟ್ರಂಪ್ !

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಹ್ರಾನ್‌ನಲ್ಲಿ ನಡೆದ ಅಮೆರಿಕ-ಇಸ್ರೇಲಿ ದಾಳಿಯಲ್ಲಿ 86 ವರ್ಷದ ಅಲಿ ಖಮೇನಿ ಎಕ್ಸ್ ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.

ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಸುದೀರ್ಘ ಸಂದೇಶ ಬರೆದಿರುವ ಡೊನಾಲ್ಡ್ ಟ್ರಂಪ್, ಖಮೇನಿ ಸಾವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.ಖಮೇನಿ ಇತಿಹಾಸದ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಅವರ ಅಂತ್ಯವಾಗಿದೆ, ಎಂದು ಟ್ರಂಪ್ ಹೇಳಿದ್ದಾರೆ.

 

ಇದು ಕೇವಲ ಇರಾನ್ ಜನರಿಗೆ ಸಂದ ಜಯವಲ್ಲ, ಬದಲಾಗಿ ಖಮೇನಿ ಮತ್ತು ಅವರ ಗೂಂಡಾ ಪಡೆಯಿಂದ ಹತ್ಯೆಗೀಡಾದ ಅಮೆರಿಕನ್ನರು ಸೇರಿದಂತೆ ವಿಶ್ವದ ಎಲ್ಲಾ ರಾಷ್ಟ್ರಗಳ ಜನರಿಗೆ ಸಂದ ನ್ಯಾಯವಾಗಿದೆ,” ಎಂದು ಅವರು ಬಣ್ಣಿಸಿದ್ದಾರೆ.ಇಸ್ರೇಲ್ ಜೊತೆಗೂಡಿ ನಡೆಸಿದ ಈ ಅತ್ಯಂತ ಅತ್ಯಾಧುನಿಕ ಕಾರ್ಯಾಚರಣೆಯಿಂದ ತಪ್ಪಿಸಿಕೊಳ್ಳಲು ಖಮೇನಿಗೆ ಸಾಧ್ಯವಾಗಲಿಲ್ಲ ಎಂದು ಟ್ರಂಪ್ ತಿಳಿಸಿದ್ದಾರೆ.

ಟ್ರಂಪ್ ಅವರು ಸಾವಿನ ಸುದ್ದಿ ದೃಢಪಡಿಸಿದ ಕೆಲವೇ ನಿಮಿಷಗಳಲ್ಲಿ, ಖಮೇನಿ ಅವರ ಅಧಿಕೃತ ಎಕ್ಸ್ ಖಾತೆಯಿಂದ ಪರ್ಷಿಯನ್ ಭಾಷೆಯಲ್ಲಿ ಪೋಸ್ಟ್ ಒಂದು ಹೊರಬಿದ್ದಿದೆ. ಅದರ ಅಂದಾಜು ಅರ್ಥ “ನಾಮಿ ಹೈದರ್ ಹೆಸರಿನಲ್ಲಿ (ಅವರಿಗೆ ಶಾಂತಿ ಸಿಗಲಿ)” ಎಂಬುದಾಗಿದೆ. ಇರಾನ್‌ನ ಹಿರಿಯ ನಾಯಕತ್ವದ ಬಹುತೇಕ ಮಂದಿ ದಾಳಿಯಲ್ಲಿ ಬಲಿಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ಈ ಸಂದರ್ಭದಲ್ಲಿ, ಈ ಪೋಸ್ಟ್ ಅನ್ನು ಯಾರು ಮಾಡಿರಬಹುದು ಎಂಬುದು ಈಗ ರಹಸ್ಯವಾಗಿ ಉಳಿದಿದೆ.

https://www.newsics.com/2026/02/28/here-is-the-address-of-heaven-a-scientist-is-telling-the-address-directly/

TAGGED:Iran's Supreme Leader Ali Khamenei dies: Donald Trump confirms!
Share This Article
Facebook Twitter Copy Link Print
Previous Article ಇಲ್ಲಿದೆ ಸ್ವರ್ಗದ ಅಡ್ರೆಸ್ ! ನೇರವಾಗಿ ವಿಳಾಸವನ್ನೇ ಹೇಳುತ್ತಿರುವ ವಿಜ್ಞಾನಿ!
Next Article ಇರಾನ್ ಸುಪ್ರೀಂ ಲೀಡರ್ ಖಮೇನಿ ಕುಟುಂಬದ ಮೇಲೂ ದಾಳಿ: ಮಗಳು, ಮೊಮ್ಮಗಳು ಸೇರಿ ನಾಲ್ವರ ಸಾವು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?