Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!
ಪ್ರಮುಖವೈರಲ್

ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!

Share
1 Min Read
SHARE

newsics.com
ತನ್ನದೇ ಹಸ್ತಮೈಥುನದ ವಿಡಿಯೋ ಕಳುಹಿಸಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾಳೆ.

ಈ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ. ಇತ್ತೀಚಿಗಷ್ಟೇ ಈ ಶಿಕ್ಷಕಿ ತನ್ನ 17 ವರ್ಷದ ವಿದ್ಯಾರ್ಥಿಗೆ ಆಕೆಯ ಹಸ್ತಮೈಥುನದ ವಿಡಿಯೋ ಕಳುಹಿಸಿದ್ದಳು. ಇದಲ್ಲದೆ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ವಿಡಿಯೋ ಆಧಾರದ ಮೇಲೆ ಸಿಡ್ನಿ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ.

ಗಾರ್ಡಿಯನ್ ಪ್ರಕಾರ, ನೈಋತ್ಯ ಸಿಡ್ನಿಯ ಲುರ್ನಿಯಾ ಹೈಸ್ಕೂಲ್‌ ನ 30 ವರ್ಷದ ಶಿಕ್ಷಕಿ ತೈಲಾ ಬ್ರೈಲಿಯನ್ನು ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ. ಶಿಕ್ಷಕಿಯನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು, ಅಲ್ಲಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಜೊತೆಗೆ ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಸ್ನಾಪ್‌ಚಾಟ್ ಮೂಲಕ ಪ್ರಾರಂಭದಲ್ಲಿ ತನ್ನ 17 ವರ್ಷದ ವಿದ್ಯಾರ್ಥಿಗೆ ಮೆಸೇಜ್ ಮಾಡಲು ಆರಂಭಿಸಿದ್ದ ಈಕೆ, ಸಲುಗೆಯಿಂದ ಮಾತಾಡಿ ತನ್ನ ಬಲೆಗೆ ಬೀಳಿಸಿದ್ದಾಳೆ. ಬಳಿಕ ವಿದ್ಯಾರ್ಥಿಗೆ ನಗ್ನ ಫೋಟೋಗಳನ್ನು ಕಳುಹಿಸುತ್ತಿದ್ದ ಶಿಕ್ಷಕಿ ಒಂದು ದಿನ ತನ್ನ ಮನೆಗೆ ಕರೆಸಿ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾಳೆ. ಇಷ್ಟಕ್ಕೆ ಆಕೆಗೆ ಸಮಾಧಾನವಾಗಿಲ್ಲ, ವಿದ್ಯಾರ್ಥಿಯನ್ನು ಆಕೆ ಕರೆದಾಗಲೆಲ್ಲ ಬರುವಂತೆ ಒತ್ತಾಯಿಸಿದ್ದಾಳೆ.
ಮಾನಸಿಕವಾಗಿ ಒತ್ತಡಕ್ಕೆ ಒಳಗಾದ ಬಾಲಕ ಪೋಷಕರಿಗೆ ಎಲ್ಲ ವಿಷಯವನ್ನು ತಿಳಿಸಿದ್ದು, ಪೋಷಕರ ದೂರಿನ ಆಧಾರದ ಮೇಲೆ ಇದೀಗ ಶಿಕ್ಷಕಿ ಮೇಲೆ ಕೇಸು ದಾಖಲಿಸಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದಾಳೆ.

ದುಬೈ ಶೇಖ್ ಗೆ ಮಾರಿಬಿಡ್ತಾನೆ ಎನ್ನುವ ಭಯ; ಗಂಡನ ಬಗ್ಗೆ ತಾಪ್ಸಿ ಹೀಗ್ಯಾಕಂದ್ರು..?

TAGGED:Teacher arrested for harassing students by sending videos
Share This Article
Facebook Twitter Copy Link Print
Previous Article ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!
Next Article ಸಂಬಂಧ ಸರಿಹೋಗಲು  ಸಂಗಾತಿಯೊಂದಿಗೆ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ!

Popular Posts

ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?