Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಾಡಾನೆ ದಾಳಿಗೆ ಮನೆಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಬಲಿ
Uncategorized

ಕಾಡಾನೆ ದಾಳಿಗೆ ಮನೆಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಬಲಿ

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಮಡಿಕೇರಿ: ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಭಳು ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದ ಮನಕಲಕುವ ಘಟನೆ ಇಲ್ಲಿಗೆ ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬವರ ಪುತ್ರಿ, ಮಡಿಕೇರಿಯ ಸಂತ ಜೋಸೆಫರ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪೂಜಾ (16) ಸಾವಿಗೀಡಾದ ಬಾಲಕಿ.

ಶನಿವಾರ ಸಂಜೆ 5:30ರ ವೇಳೆಗೆ ಬಸ್’ನಿಂದಿಳಿದು ಬೆಟ್ಟತ್ತೂರಿನ ತನ್ನ ಮನೆ ನಡೆದುಕೊಂಡು ಹೋಗುವ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡ ಪೂಜಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಘಟನೆಯ ಮಾಹಿತಿ ತಿಳಿದು ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.

ಅರಣ್ಯ ಇಲಾಖೆ‌ ವಿರುದ್ಧ ಆಕ್ರೋಶ: ಘಟನೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಟ್ಟತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿರುವುದರಿಂದ ಹಲವು ಬಾರಿ ದೂರು ನೀಡಿದ್ದರೂ ಸಮರ್ಪಕ ಕ್ರಮಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ. “ಗ್ರಾಮದ ಬಳಿ ಕಾಡಾನೆಗಳ ಸಂಚಾರ ನಿಯಂತ್ರಿಸಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅಮಾಯಕ ಬಾಲಕಿಯ ಜೀವ ಹೋಗಿರುವುದು ದುರದೃಷ್ಟಕರ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ ಎರಡನೇ ವಾರದಲ್ಲಿ ಇದೇ ಗ್ರಾಮದ ರಸ್ತೆಯಲ್ಲಿ ರೆಸಾರ್ಟ್ ಕೆಲಸ ಮುಗಿಸಿ ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿತ್ತು. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

https://www.newsics.com/2026/03/01/marriage-fixed-for-march-6th-allu-sirish-ready-to-tie-the-knot-with-nayanika/

TAGGED:PUC student killed in wild elephant attack on way home
Share This Article
Facebook Twitter Copy Link Print
Previous Article ಮಾರ್ಚ್ 6ಕ್ಕೆ ಮದುವೆ ಫಿಕ್ಸ್: ನಯನಿಕಾ ಜತೆ ಹಸೆಮಣೆ ಏರಲು ಸಜ್ಜಾದ ಅಲ್ಲು ಸಿರೀಶ್‌
Next Article ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ – ಪ್ರತೀಕಾರದ ಪ್ರತಿಜ್ಞೆಗೈದ ಇರಾನ್

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?