Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ: ತಂದೆಯನ್ನ ಅನ್‌ಫಾಲೋ ಮಾಡಿದ ಮಗ ಜೇಸನ್ ಸಂಜಯ್
ದೇಶಪ್ರಮುಖಮನರಂಜನೆ

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ: ತಂದೆಯನ್ನ ಅನ್‌ಫಾಲೋ ಮಾಡಿದ ಮಗ ಜೇಸನ್ ಸಂಜಯ್

Share
1 Min Read
SHARE

https://youtube.com/shorts/tAQS6h_SZWA?si=f1t_2CedcPuoHdto

Subscribe ನ್ಯೂಸಿಕ್ಸ್ ಕನ್ನಡ

newsics.com

ಖ್ಯಾತ ನಟ ದಳಪತಿ ವಿಜಯ್ ಅವರ ಸಂಸಾರದ ಜಗಳ ಈಗ ಕೋರ್ಟ್ ಮೆಟ್ಟಿಲೇರಿದೆ. ವಿಚ್ಛೇದನಕ್ಕೆ ಮನವಿ ಮಾಡಿ ವಿಜಯ್ ಪತ್ನಿ ಸಂಗೀತಾ ಅವರು ಅರ್ಜಿ ಸಲ್ಲಿಸಿದ್ದಾರೆ. ಡಿವೋರ್ಸ್ ಪಡೆಯಲು ಜನವರಿ 27ರಂದು ಅವರು ಕೌಟುಂಬಿಕ ಕೋರ್ಟ್​​ನಲ್ಲಿ ಅರ್ಜಿ ಹಾಕಿರುವುದು ಖಚಿತವಾಗಿದೆ.

ಈ ಬೆನ್ನಲ್ಲೇ ವಿಜಯ್ ಮತ್ತು ಸಂಗೀತಾ ದಂಪತಿಯ ಪುತ್ರ ಜೇಸನ್ ಸಂಜಯ್  ಬಗ್ಗೆ ಒಂದು ವಿಷಯ ಬಹಿರಂಗ ಆಗಿದೆ. ತಂದೆಯ ಇನ್​ಸ್ಟಾಗ್ರಾಮ್ ಖಾತೆಯನ್ನು ಜೇಸನ್ ಸಂಜಯ್ ಅನ್​ಫಾಲೋ ಮಾಡಿದ್ದಾರೆ.

ಇದು ಕುಟುಂಬದೊಳಗಿನ ಭಿನ್ನಾಭಿಪ್ರಾಯದ ಸೂಚನೆ ಇರಬಹುದೇ ಎಂದು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಲೈಕಾ ಪ್ರೊಡಕ್ಷನ್ಸ್ ಅಡಿಯಲ್ಲಿ ಸಂಜಯ್ ತಮ್ಮ ಚೊಚ್ಚಲ ಚಿತ್ರವನ್ನು ನಿರ್ದೇಶಿಸಲು ಸಜ್ಜಾಗುತ್ತಿದ್ದಾರೆ. ಈ ಹಂತದಲ್ಲಿ ಅವರು ತಂದೆಯಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ.

ತಮ್ಮ ನೆಚ್ಚಿನ ನಟ ರಾಜಕೀಯಕ್ಕೆ (ಟಿವಿಕೆ ಪಕ್ಷದ ಮೂಲಕ) ಪ್ರವೇಶಿಸುತ್ತಿರುವ ಈ ಸಂದರ್ಭದಲ್ಲಿ ಕುಟುಂಬದಲ್ಲಿ ಇಂತಹ ಸಮಸ್ಯೆಗಳು ಎದುರಾಗಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಆದರೆ ವಿಜಯ್ ಆಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಈ ವದಂತಿಗಳ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

https://www.newsics.com/2026/03/01/protests-in-pakistan-condemning-khameneis-assassination-8-killed-in-us-military-firing/

TAGGED:Storm in Thalapathy Vijay's marriage: Son Jason Sanjay unfollows his father
Share This Article
Facebook Twitter Copy Link Print
Previous Article ಖಮನೈ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಪ್ರತಿಭಟನೆ : ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವು
Next Article ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅರಾಫಿ ನೇಮಕ

Popular Posts

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 20-06-2026, ಶನಿವಾರ, ಹೇಗಿದೆ ಇಂದು ನಿಮ್ಮ ಗ್ರಹಗತಿ?

5 Min Read

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?