Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸಂಬಂಧ ಸರಿಹೋಗಲು  ಸಂಗಾತಿಯೊಂದಿಗೆ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ!
ಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ಸಂಬಂಧ ಸರಿಹೋಗಲು  ಸಂಗಾತಿಯೊಂದಿಗೆ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ!

Share
1 Min Read
SHARE

newsics.com
ಇತ್ತೀಚಿನ ವರ್ಷಗಳ ದಂಪತಿಗಳ ನಡುವಿನ ವಿರಸ ಹೆಚ್ಚಾಗುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ವಿಚ್ಛೇದಗಳು ನಡೆಯುತ್ತಿವೆ. ದಂಪತಿಗಳು ದೂರವಾಗಲು ಮುಖ್ಯ ಕಾರಣವೆಂದರೆ ಅವರ ನಡುವಿನ ಸಂಪರ್ಕ ಮತ್ತು ಸರಿಯಾದ ಸಂವಹನದ ಕೊರತೆ. ಬಿಡುವಿಲ್ಲದ ವೇಳಾಪಟ್ಟಿಗಳು ಸಂಗಾತಿಗಳಿಗೆ ಸಮಯ ನೀಡಲು ಅವಕಾಶವನ್ನೇ ಮಾಡಿಕೊಡುವುದಿಲ್ಲ. ಆದರೆ ಪತಿ-ಪತ್ನಿ ರೂಢಿಸಿಕೊಳ್ಳುವ ಕೆಲ ಅಭ್ಯಾಸಗಳು ಅವರಿಬ್ಬರ ಬಾಂಧವ್ಯವನ್ನು ಹೆಚ್ಚು ಮಾಡಬಹುದು.

ಅದರಲ್ಲೂ ಮುಂಜಾನೆ ಕೆಲಹೊತ್ತು ಗುಣಮಟ್ಟದ ಸಮಯವನ್ನು ಒಟ್ಟಿಗೆ ಕಳೆಯುವುದು ಸಂಗಾತಿಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು. ಸಂಶೋಧನೆಯ ಪ್ರಕಾರ, ನಿಯಮಿತವಾದ ಬೆಳಗಿನ ದಿನಚರಿಯು ಒತ್ತಡವನ್ನು ಕಡಿಮೆ ಮಾಡುತ್ತದೆ. ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಕೆಲಸದಲ್ಲಿ ಉತ್ಪಾದಕತೆಯನ್ನು ಸುಧಾರಿಸುತ್ತದೆ.

ಒಂದು ಕಪ್ ಕಾಫಿ ಅಥವಾ ಚಹಾ ಕುಡಿಯುತ್ತ ಮಾತನಾಡುವುದು ಮನಸ್ಸಿಗೆ ಹೆಚ್ಚು ಖುಷಿ ನೀಡಬಹುದು. ನಿಮ್ಮ ಆಲೋಚನೆಗಳು, ನೆನಪುಗಳು ಮತ್ತು ಪರಸ್ಪರ ನಿಮ್ಮ ನಿರೀಕ್ಷೆಗಳ ಬಗ್ಗೆ ಮಾತನಾಡಿ. ಬೆಳಿಗ್ಗೆ ಒಟ್ಟಿಗೆ ಚಹಾವನ್ನು ಕುಡಿಯುವುದು ನೀವು ಬೆಳೆಸಬಹುದಾದ ಅತ್ಯುತ್ತಮ ಸಂಬಂಧದ ಅಭ್ಯಾಸಗಳಲ್ಲಿ ಒಂದಾಗಿದೆ. ಆದಾಗ್ಯೂ ಈ ಮಾತುಕತೆಯಲ್ಲಿ ಕೆಲಸಕ್ಕೆ ಸಂಬಂಧಿಸಿದ ವಿಷಯವನ್ನು ಚರ್ಚಿಸದಂತೆ ನೋಡಿಕೊಳ್ಳಿ.

ಪಕ್ಷಿಗಳ ಚಿಲಿಪಿಲಿ ಮತ್ತು ಹಚ್ಚ ಹಸಿರಿನ ಸೆಟ್ಟಿಂಗ್‌ಗಳ ನಡುವೆ ನೈಸರ್ಗಿಕ ಪರಿಸರದಲ್ಲಿ ಸ್ವಲ್ಪ ಸಮಯವನ್ನು ಕಳೆಯುವುದು ಸಂತೋಷದ ಹಾರ್ಮೋನುಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಸಕಾರಾತ್ಮಕ ಸಂಭಾಷಣೆಗಳನ್ನು ಪ್ರಚೋದಿಸುತ್ತದೆ.

ಬೆಳಗಿನ ನಡಿಗೆ ನಿಮ್ಮ ಒಟ್ಟಾರೆ ಯೋಗಕ್ಷೇಮವನ್ನು ಮಾತ್ರವಲ್ಲದೆ ದಂಪತಿಗಳ ನಡುವಿನ ಭಾವನಾತ್ಮಕ ಅನ್ಯೋನ್ಯತೆಯನ್ನು ಸುಧಾರಿಸುತ್ತದೆ. ಹೀಗೆ ಒಟ್ಟಿಗೆ ವಾಕಿಂಗ್‌ ಹೋಗುವುದು ಗುಣಮಟ್ಟದ ಸಮಯವನ್ನು ಒಟ್ಟಿಗೆ ಕಳೆಯಲು ಪರಿಪೂರ್ಣ ಅವಕಾಶವಾಗಿದೆ. ಜೊತೆಗೆ ಇದು ನಿಮ್ಮನ್ನು ಆರೋಗ್ಯಕರವಾಗಿಯೂ ಇರಿಸುತ್ತದೆ.

TAGGED:Adopt these habits with your partner to improve your relationship!
Share This Article
Facebook Twitter Copy Link Print
Previous Article ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!
Next Article KSRTCಗೆ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?