Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್-ಇಸ್ರೇಲ್ ಸಂಘರ್ಷ : ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು
ದೇಶಪ್ರಮುಖವಿದೇಶ

ಇರಾನ್-ಇಸ್ರೇಲ್ ಸಂಘರ್ಷ : ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಕ್ರಿಕೆಟ್ ಪಂದ್ಯ ರದ್ದುಗೊಂಡಿದೆ.

ಪೂರ್ವ ನಿಗದಿಯಂತೆ ಈ ಪಂದ್ಯ ಮಾರ್ಚ್ 1, 2026 ರಂದು ಅಬುಧಾಬಿಯ ಓವಲ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ದುಬೈ ಮತ್ತು ಅಬುಧಾಬಿಯ ಪ್ರಮುಖ ಸ್ಥಳಗಳ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ವಾಯು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಭದ್ರತಾ ತಜ್ಞರು ಮತ್ತು ಸರ್ಕಾರದ ಸಲಹೆಯ ಆಧಾರದ ಮೇಲೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಪಂದ್ಯ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ತಂಡಗಳು ಮತ್ತು ಸಿಬ್ಬಂದಿಯ ಸುರಕ್ಷತೆಯೇ ಪ್ರಮುಖ ಆದ್ಯತೆ ಎಂದಿರುವ ಇಸಿಬಿ, ಎರಡೂ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ತಾವು ತಂಗಿರುವ ಹೋಟೆಲ್‌ಗಳಿಂದ ಹೊರಬರದಂತೆ ಆದೇಶ ಹೊರಡಿಸಿದೆ. ಹಾಗೆಯೇ ಸಧ್ಯದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ವಿಮಾನ ಹಾರಾಟ ಮರು ಆರಂಭವಾದ ನಂತರ ತಂಡಗಳು ಸರಣಿಗೆ ಮರಳುವ ಅಥವಾ ಸರಣಿಯನ್ನು ಮುಂದುವರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದೆ.

 

https://www.newsics.com/2026/03/01/ayatollah-arafi-appointed-as-interim-supreme-leader-of-iran/

TAGGED:Iran-Israel conflict: England-Pakistan match cancelled
Share This Article
Facebook Twitter Copy Link Print
Previous Article ಇರಾನ್ ಮಧ್ಯಂತರ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅರಾಫಿ ನೇಮಕ
Next Article ತ್ರಿಶಾ ಕೃಷ್ಣನ್ ಲೈಫ್‌ನಲ್ಲಿ ಅಸಲಿ ಕಿರಿಕ್ ಏನು? ಗಾಯಕಿ ಸುಚಿತ್ರಾ ಬಿಚ್ಚಿಟ್ಟ ಸ್ಫೋಟಕ ಸತ್ಯಗಳೇನು?

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?