Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಮೇನಿ ಹತ್ಯೆ : ಇದು ಅತ್ಯಂತ ಹೀನಾಯ ಕೃತ್ಯ ಎಂದ ಪುಟಿನ್
ದೇಶಪ್ರಮುಖವಿದೇಶ

ಖಮೇನಿ ಹತ್ಯೆ : ಇದು ಅತ್ಯಂತ ಹೀನಾಯ ಕೃತ್ಯ ಎಂದ ಪುಟಿನ್

Share
1 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇರಾನ್‌-ಇಸ್ರೇಲ್‌ ಮಧ್ಯೆ ಭೀಕರ ಯುದ್ಧ ಆರಂಭವಾಗಿದ್ದು ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿವೆ. ಯುದ್ಧದ ಭೀಕರತೆ ಎಷ್ಟಿದೆ ಅಂದ್ರೆ ಇರಾನ್‌ನ ಸುಪ್ರೀಂ ಲೀಡರ್‌ ಖಮೇನಿ ಹತ್ಯೆಯಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ ಹತ್ಯೆಯನ್ನು ಕಟುವಾಗಿ ಖಂಡಿಸಿದ್ದು, ಇದು ಅಂತಾರಾಷ್ಟ್ರೀಯ ಕಾನೂನು ಮತ್ತು ಮಾನವ ನೈತಿಕತೆಯ ಎಲ್ಲಾ ಮಾನದಂಡಗಳ ಉಲ್ಲಂಘನೆ ಎಂದು ಗುಡುಗಿದ್ದಾರೆ.

ಇರಾನ್‌ನ ದೀರ್ಘಕಾಲದ ಮಿತ್ರ ರಷ್ಯಾ, ಖಮೇನಿ ಸಾವಿನ ನಂತರ ಅಮೇರಿಕಾ ಮತ್ತು ಇಸ್ರೇಲ್ ವಿರುದ್ಧ ಕೆಂಡ ಕಾರಿದೆ. ಖಮೇನಿಯ ಹತ್ಯೆಯು ಕೇವಲ ರಾಜಕೀಯವಲ್ಲ, ಇದೊಂದು ನೈತಿಕತೆಯಿಲ್ಲದ ಕೊಲೆ ಎಂದು ಕಿಡಿಕಾರಿದೆ. ಈ ಕೃತ್ಯದ ಮೂಲಕ ಅಂತಾರಾಷ್ಟ್ರೀಯ ಶಾಂತಿಯನ್ನು ಹದಗೆಡಿಸಲಾಗಿದೆ ಎಂದು ಪುಟಿನ್ ಗುಡುಗಿದ್ದಾರೆ. ರಷ್ಯಾ ಈಗ ಇರಾನ್‌ಗೆ ಸೇನಾ ಬೆಂಬಲ ನೀಡುತ್ತದೆಯೇ ಎಂಬ ಕುತೂಹಲ ಈಗ ಜಗತ್ತನ್ನು ಕಾಡುತ್ತಿದೆ.

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರಿಗೆ ಪತ್ರ ಬರೆದಿರುವ ಪುಟಿನ್, ಖಮೇನಿ ಮತ್ತು ಅವರ ಕುಟುಂಬ ಸದಸ್ಯರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಖಮೇನಿ ಅವರನ್ನು ರಷ್ಯಾ ಮತ್ತು ಇರಾನ್ ನಡುವಿನ ಸ್ನೇಹ ಸಂಬಂಧವನ್ನು ಬಲಪಡಿಸಲು ಶ್ರಮಿಸಿದ ಅಪ್ರತಿಮ ರಾಜತಾಂತ್ರಿಕ ಎಂದು ಪುಟಿನ್ ಶ್ಲಾಘಿಸಿದ್ದಾರೆ.

ಅಮೇರಿಕಾ ಮತ್ತು ಇಸ್ರೇಲ್ ನಡೆಸಿದ ಈ ಜಂಟಿ ವೈಮಾನಿಕ ದಾಳಿಯು ಸಾರ್ವಭೌಮ ರಾಷ್ಟ್ರದ ಮೇಲಿನ ಅಪ್ರಚೋದಿತ ಆಕ್ರಮಣ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ತೀವ್ರ ವಾಗ್ದಾಳಿ ನಡೆಸಿದೆ.

https://www.newsics.com/2026/03/01/the-moon-is-moving-away-from-the-earth-its-no-longer-24-hours-a-day-but-more-like-25-hours/

TAGGED:Khamenei's assassination: Putin calls it a "heinous act"
Share This Article
Facebook Twitter Copy Link Print
Previous Article ಧರೆಯಿಂದ ದೂರ ಸರಿಯುತ್ತಿರುವ ಚಂದ್ರ! ಇನ್ನು ಮುಂದೆ ದಿನಕ್ಕೆ 24 ಗಂಟೆ ಅಲ್ಲ, 25 ಗಂಟೆಯಂತೆ
Next Article ಮುಸ್ಲಿಮರ ವಿರುದ್ಧ ಯುದ್ಧ ಘೋಷಣೆ: ಇರಾನ್ ಆರೋಪ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?