Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > KSRTCಗೆ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ
ದೇಶಪ್ರಮುಖ

KSRTCಗೆ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ.

ನಿಗಮ ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ‘ಟಿವಿ-9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯ ಲಭಿಸಿದೆ. ಈ ವರ್ಷದ ದೇಶದ ಅತ್ಯುತ್ತಮ ಸಂಸ್ಥೆ ವರ್ಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

ನವದೆಹಲಿಯ ದ ಇಂಪೀರಿಯಲ್ ಜನಪತ್ ಲೇನ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವ ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವ‌ಹರ್ಷ ಮಲ್ಹೋತ್ರಾ ಪ್ರಶಸ್ತಿ ಪ್ರದಾನ ಮಾಡಿದರು. ನಿಗಮದ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕಿ ಡಾ. ಕೆ. ನಂದಿನಿ ದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು.

ತಟ್ಟೆಗೆ ಬಂದ ಮೊಟ್ಟೆ ಬಾಯಿಗಿಲ್ಲ; ಅಂಗನವಾಡಿ ಮೊಟ್ಟೆಯಲ್ಲೂ ವಂಚನೆ!

ಖರ್ಚಿಲ್ಲದೇ ಮುಖದ ಸೌಂದರ್ಯ ಹೆಚ್ಚಾಗಬೇಕಾ..? ಇದನ್ನ ಟ್ರೈ ಮಾಡಿ!

ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!

TAGGED:Award Ceremony held at The Imperial Janpat LaneJanpatOm Birla is the new Speaker Parliament Defeat to INDIA candidate Suresh New Delhi newsics
Share This Article
Facebook Twitter Copy Link Print
Previous Article ಸಂಬಂಧ ಸರಿಹೋಗಲು  ಸಂಗಾತಿಯೊಂದಿಗೆ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ!
Next Article ತಟ್ಟೆಗೆ ಬಂದ ಮೊಟ್ಟೆ ಬಾಯಿಗಿಲ್ಲ; ಅಂಗನವಾಡಿ ಮೊಟ್ಟೆಯಲ್ಲೂ ವಂಚನೆ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?