Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕ್‌ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನ್ ಮತ್ತೆ ದಾಳಿ
ದೇಶಪ್ರಮುಖವಿದೇಶ

ಪಾಕ್‌ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನ್ ಮತ್ತೆ ದಾಳಿ

Share
2 Min Read
SHARE

newsics.com

ಅಫ್ಘಾನ್‌ ಗಡಿ ಭಾಗದಲ್ಲಿ ಪಾಕ್‌ ನಡೆಸಿದ ದಾಳಿಗಳಿಗೆ ಪ್ರತೀಕಾರವಾಗಿ ತಾಲಿಬಾನಿಗಳು ಪಾಕಿಸ್ತಾನದ ನೂರ್ ಖಾನ್ ಏರ್‌ ಬೇಸ್‌ ಸೇರಿದಂತೆ ಹಲವು ಪ್ರಮುಖ ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ.

ಪಾಕಿಸ್ತಾನದ ಪ್ರಮುಖ ವಾಯುನೆಲೆ ಹಾಗೂ ರಕ್ಷಣಾ ಸೌಲಭ್ಯಗಳ ಕೇಂದ್ರಗಳಾಗಿರುವ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಪಾಕಿಸ್ತಾನದ 12 ನೇ ವಿಭಾಗದ ಪ್ರಧಾನ ಕಚೇರಿಯಾದ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಮತ್ತು ಖೈಬರ್ ಪಖ್ತುಂಖ್ವಾದ ಮೊಹಮ್ಮದ್ ಏಜೆನ್ಸಿಯಲ್ಲಿರುವ ಖ್ವಾಜೈ ಶಿಬಿರ ಗುಲ್ನಿ ಸೇನಾನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ಕುರಿತು ತಮ್ಮ X ಖಾತೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ಪಾಕಿಸ್ತಾನದ ಪ್ರಮುಖ ವಾಯುನೆಲೆಗಳು ಹಾಗೂ ಮಿಲಿಟರಿ ಕೇಂದ್ರಗಳ ಮೇಲೆ ನಿಖರ ಮತ್ತು ಸಂಘಟಿತ ವೈಮಾನಿಕ ಕಾರ್ಯಾಚರಣೆಗಳನ್ನು ನಡೆಸಿದೆ. ಈ ದಾಳಿಗಳು ಉದ್ದೇಶಿತ ಗುರಿಯಾಗಿದ್ದ ಪ್ರದೇಶಗಳಲ್ಲಿ ಗಮನಾರ್ಹ ಹಾನಿಯುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ಕಳೆದ ಕೆಲ ದಿನಗಳಲ್ಲಿ ಅಫ್ಘಾನ್‌ ನ ಕಾಬೂಲ್‌, ಬಗ್ರಾಮ್‌, ಸೇರಿದಂತೆ ಹಲವು ಪ್ರದೇಶಗಳಲ್ಲಿ ನಡೆಸಿದ ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಲಾಗಿದೆ. ಈ ಮೂಲಕ ಅಫ್ಘಾನ್‌ ವಾಯುಪ್ರದೇಶದಲ್ಲಿ ಯಾವುದೇ ಉಲ್ಲಂಘನೆ ಅಥವಾ ಪ್ರತಿಕೂಲ ಪಾಕಿಸ್ತಾನಿ ಅಂಶಗಳಿಂದ ಆಕ್ರಮಣಕಾರಿ ಕೃತ್ಯಗಳಿಗೆ ತ್ವರಿತ, ನಿರ್ಣಾಯಕ ಮತ್ತು ಪ್ರಮಾಣಾನುಗುಣ ಪ್ರತಿಕ್ರಿಯೆಯನ್ನು ನೀಡಲಾಗುವುದು ಎಂದು ತೋರಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಆಪರೇಷನ್‌ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ನೂರ್‌ ಖಾನ್‌ ಸೇರಿದಂತೆ ಪ್ರಮುಖ ವಾಯುನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ಅತ್ಯಂತ ನಿಖರ ವೈಮಾನಿಕ ದಾಳಿಯನ್ನು ನೆನಪಿಸುವಂತಿದೆ. ಕಳೆದ ವರ್ಷ ಪಹಲ್ಗಾಮ್‌ ದಾಳಿಯ ಬಳಿಕ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರದಲ್ಲಿ ಪಾಕಿಸ್ತಾನದ ನೂರ್‌ ಖಾನ್‌ ಬೇಸ್‌ ಮೇಲೆ ನಡೆಸಿದ ದಾಳಿ ತೀವ್ರತೆ ಎಷ್ಟಿತೆಂದರೆ, ಈ ಏರ್‌ ಬೇಸ್‌ ಬಹುತೇಕ ಧ್ವಂಸಗೊಂಡು ನೆಲಸಮವಾಗಿದ್ದು, ಖುದ್ದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಬಂಕರ್‌ ನಲ್ಲಿ ಆವಿತು ಕೂರುವಂತೆ ಮಾಡಿತ್ತು. ಇನ್ನು, ಈ ದಾಳಿಯಿಂದಾದ ಹಾನಿಯನ್ನು ಸರಿಪಡಿಸಿಕೊಳ್ಳಲು ಪಾಕ್‌ ಗೆ ವರ್ಷಗಳೇ ಹಿಡಿಯಲಿದ್ದು, ಈ ನಡುವೆ ಗಾಯದ ಮೇಲೆ ಬರೆ ಹಾಕಿದಂತೆ ತಾಲಿಬಾನಿಗಳು ಸಹ ಇದೇ ಏರ್‌ ಬೇಸ್‌ ಮೇಲೆ ದಾಳಿ ಮಾಡಿದ್ದಾರೆ.

 

https://x.com/i/status/2028334486598131997

 

ದುಬೈ ವಾಯುಪ್ರದೇಶ ತಾತ್ಕಾಲಿಕ ಬಂದ್: ಯುಎಇ ವಿಮಾನ ನಿಲ್ದಾಣಗಳಲ್ಲಿ ಸಂಪೂರ್ಣ ಸಂಚಾರ ಸ್ಥಗಿತ, ಆನ್‌ಲೈನ್‌ನಲ್ಲಿ ಟಿಕೆಟ್ ಬುಕಿಂಗ್!

Gold & Silver ಯುದ್ಧ ಹಿನ್ನೆಲೆ: ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಏರಿಕೆ

 

ಇರಾನ್ ಪರ ಮಾತನಾಡಿ ಪೇಚಿಗೆ ಸಿಲುಕಿದ ಪಾಕ್ ಪ್ರಧಾನಿ! ಟ್ರಂಪ್ ಕೆಂಗಣ್ಣಿಗೆ ಗುರಿ

TAGGED:Afghan forces attack Pakistan's Noor Khan airbase again
Share This Article
Facebook Twitter Copy Link Print
Previous Article ದುಬೈ ವಾಯುಪ್ರದೇಶ ತಾತ್ಕಾಲಿಕ ಬಂದ್: ಯುಎಇ ವಿಮಾನ ನಿಲ್ದಾಣಗಳಲ್ಲಿ ಸಂಪೂರ್ಣ ಸಂಚಾರ ಸ್ಥಗಿತ, ಆನ್‌ಲೈನ್‌ನಲ್ಲಿ ಟಿಕೆಟ್ ಬುಕಿಂಗ್!
Next Article War Field ಇಸ್ರೇಲ್ ಫ್ರಧಾನಿ ಕಚೇರಿಯನ್ನೇ ಟಾರ್ಗೆಟ್ ಮಾಡಿ ಇರಾನ್ ಕ್ಷಿಪಣಿ ದಾಳಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?