Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಳಪತಿ ವಿಜಯ್ ಅವರ 600 ಕೋಟಿ ಆಸ್ತಿಯಲ್ಲಿ ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು?
ಪ್ರಮುಖಮನರಂಜನೆ

ದಳಪತಿ ವಿಜಯ್ ಅವರ 600 ಕೋಟಿ ಆಸ್ತಿಯಲ್ಲಿ ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ತಮಿಳು ನಟ ದಳಪತಿ ವಿಜಯ್‌ ಅವರಿಂದ ವಿಚ್ಛೇದನ ಕೋರಿ ಸಂಗೀತಾ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅವರು ಆರೋಪಿಸಿದ್ದಾರೆ. ಅವರ ಆದಾಯ ಮತ್ತು ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ಜೀವನಾಂಶವನ್ನು ಪಾವತಿಸುವಂತೆ ನ್ಯಾಯಾಲಯದ ಬಳಿ ಕೋರಿದ್ದಾರೆ.
ವಿಜಯ್ ಅವರ ಆಸ್ತಿ 600 ಕೋಟಿ ರೂಪಾಯಿ. ಈ ಆಸ್ತಿಯಲ್ಲಿ 50% ಹಂಚಿಕೊಳ್ಳುವುದು ಭಾರತೀಯ ಕಾನೂನಿನ ಪ್ರಕಾರ ಕಡ್ಡಾಯವಲ್ಲ.
ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆಯೆಂದರೆ, ತೀರ್ಪು ಸಂಗೀತಾ ಪರವಾಗಿ ಬಂದರೆ, ವಿಜಯ್ ತನ್ನ ಆಸ್ತಿಯಲ್ಲಿ 50% ನೀಡಬೇಕಾಗುತ್ತದೆಯೇ? ಈ ಬಗ್ಗೆ ಚರ್ಚೆ ನಡೆದಿದೆ. ಸದ್ಯ ಅಂಶ್ರಿಧರ್ ವೆಂಬು ಮತ್ತು ಪ್ರಮೀಳಾ ಶ್ರೀನಿವಾಸನ್ ಅವರ ವಿಚ್ಛೇದನವನ್ನು ಅತ್ಯಂತ ದುಬಾರಿ ವಿಚ್ಛೇದನವೆಂದು ಪರಿಗಣಿಸಲಾಗಿದೆ. ಹೃತಿಕ್ ರೋಷನ್ ಮತ್ತು ಸುಸಾನೆ ಖಾನ್ ಅವರ ವಿಚ್ಛೇದನದಲ್ಲಿ ಪತ್ನಿಗೆ ಅವರು ಸುಮಾರು 380 ಕೋಟಿ ರೂ. ಮೌಲ್ಯದ ಆಸ್ತಿ ನೀಡಿದರು. ಈ ಹಿನ್ನೆಲೆಯಲ್ಲಿ, ವಿಜಯ್ ಅವರ 600 ಕೋಟಿ ರೂ. ಆಸ್ತಿಯಲ್ಲಿ ಸಂಗೀತಾ 50% ಪಾಲನ್ನು ಪಡೆಯಬಹುದೇ ಎಂಬ ಪ್ರಶ್ನೆ ಮೂಡಿದೆ.
ಭಾರತೀಯ ಕಾನೂನು ಚ್ಛೇದನದ ನಂತರ ಹೆಂಡತಿಗೆ ತನ್ನ ಗಂಡನ ಆಸ್ತಿಯಲ್ಲಿ 50% ನೀಡಬೇಕೆಂದು ಆದೇಶಿಸುವುದಿಲ್ಲ. ’50-50 ಆಸ್ತಿ ವಿಭಜನೆ’ ಮಾದರಿ ಕೆಲವು ಪಾಶ್ಚಿಮಾತ್ಯ ದೇಶಗಳಲ್ಲಿ ಸಾಮಾನ್ಯವಾಗಿದೆ, ಆದರೆ ಭಾರತದಲ್ಲಿ ಕಾನೂನುಗಳು ವಿಭಿನ್ನವಾಗಿವೆ.
ನ್ಯಾಯಾಲಯವು ಇಬ್ಬರ ಆದಾಯ, ಮನೆಯ ಕೊಡುಗೆಗಳು, ಮಕ್ಕಳ ಅಗತ್ಯತೆಗಳು, ಮದುವೆಯ ಸಮಯದಲ್ಲಿ ಜೀವನಶೈಲಿ ಇತ್ಯಾದಿಗಳನ್ನು ನೋಡುತ್ತದೆ . ಪ್ರತಿ ಪ್ರಕರಣಗಳೂ ಭಿನ್ನವಾಗಿವೆ. ಅಲ್ಲದೆ, ದಳಪತಿ ವಿಜಯ್ ಅವರು ಮಾಡಿರುವ ಆಸ್ತಿ ಪೈಕಿ ಅವರ ಸ್ವಂತ ಆಸ್ತಿ ಎಷ್ಟು? ಅವರ ತಂದೆ ಮಾಡಿಟ್ಟ ಆಸ್ತಿ ಎಷ್ಟು ಎಂಬಿತ್ಯಾದಿ ಎಲ್ಲವೂ ಮುಖ್ಯವಾಗುತ್ತದೆ. ಎಲ್ಲವನ್ನೂ ನೋಡಿ ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ.

ಟ್ರಂಪ್ ಟವರ್‌ನಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ

TAGGED:Thalapathy Vijaythe owner of Rs 600 crore; How much will Sangeeta get in divorce?
Share This Article
Facebook Twitter Copy Link Print
Previous Article ಟ್ರಂಪ್ ಟವರ್‌ನಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆ
Next Article ಇನ್ಮುಂದೆ ‘X’ನಲ್ಲಿ ಅಶ್ಲೀಲ ಕಂಟೆಂಟ್ ನಿಷೇಧ : ಎಲಾನ್ ಮಸ್ಕ್

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?