Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೇಮಕಗೊಂಡ ಮರುದಿನವೇ ಇರಾನ್ ನೂತನ ರಕ್ಷಣಾ ಸಚಿವ ಸಯ್ಯೆದ್ ಮಜೀದ್ ಹತ್ಯೆ
ಪ್ರಮುಖವಿದೇಶ

ನೇಮಕಗೊಂಡ ಮರುದಿನವೇ ಇರಾನ್ ನೂತನ ರಕ್ಷಣಾ ಸಚಿವ ಸಯ್ಯೆದ್ ಮಜೀದ್ ಹತ್ಯೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇಸ್ರೇಲ್ ಹಾಗೂ ಅಮೆರಿಕ ನಡೆಸುತ್ತಿರುವ ದಾಳಿಗೆ ಇರಾನ್ ತತ್ತರಿಸಿ ಹೋಗಿದೆ. ಅಷ್ಟೇ ಅಲ್ಲ ಇರಾನ್ ಪ್ರಮುಖರೇ ಬಲಿಯಾಗುತ್ತಿದ್ದಾರೆ. ಇರಾನ್ ಸೇನಾ ಮುಖ್ಯಸ್ಥನ ಬೆನ್ನಲ್ಲೇ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು.

ಇರಾನ್ ನೂತನವಾಗಿ ನೇಮಕ ಮಾಡಿದ ರಕ್ಷಣಾ ಸಚಿವ ಸಯ್ಯದ್ ಮಜೀದ್ ಎಬಾ ಅಲ್ ರೆಜಾ ಹತ್ಯೆಯಾಗಿದ್ದಾರೆ. ಅಮೇರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ನೂತನ ಸಚಿವ ಹತ್ಯೆಯಾಗಿರುವುದಾಗಿ ಸ್ಪೆಕ್ಟೇಟರ್ ಇಂಡೆಕ್ಸ್ ವರದಿ ಮಾಡಿದೆ.
ಎರಡು ದಿನದ ಹಿಂದೆ ಇಸ್ರೇಲ್ ಹಾಗೂ ಅಮೆರಿಕ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮಿರ್ ನಾಸಿರ್‌ಜದೇಹ್ ಹತ್ಯೆಯಾಗಿದ್ದರು. ಹೀಗಾಗಿ ಇರಾನ್ ಹಂಗಾಮಿ ನಾಯಕನ ಆಯ್ಕೆ ವೇಳೆ ನೂತನ ರಕ್ಷಣಾ ಸಚಿವರಾಗಿ ಸಯ್ಯದ್ ಮಜೀದ್ ಎಬಾ ಅಲ್ ರೆಜಾ ಆಯ್ಕೆ ಮಾಡಲಾಗಿತ್ತು. ಆಯ್ಕೆಯಾದ ಒಂದೇ ದಿನಕ್ಕೆ ಇಸ್ರೇಲ್ ಹಾಗೂ ಅಮೆರಿಕ ಟಾರ್ಗೆಟ್ ಮಾಡಿ ದಾಳಿ ನಡೆಸಿ ಹತ್ಯೆ ಮಾಡಿದೆ ಎಂದು ವರದಿಯಾಗಿದೆ.
4 ದಿನದಲ್ಲಿ 1,700 ಏರ್‌ಸ್ಟ್ರೈಕ್
ಕಳೆದ ನಾಲ್ಕು ದಿನದಿಂದ ಇಸ್ರೇಲ್ ಹಾಗೂ ಅಮೆರಿಕ ಸತತ ದಾಳಿ ನಡೆಸುತ್ತಿದೆ. ನಾಲ್ಕು ದಿನದಲ್ಲಿ 1,700 ಏರ್‌ಸ್ಟ್ರೈಕ್ ನಡೆಸಿದೆ. ಈ ಕುರಿತು ಡೋನಾಲ್ಡ್ ಟ್ಕಂಪ್ ಹೇಳಿದ್ದಾರೆ. ಇರಾನ್ ಬಳಿಕ ದಾಳಿ ನಡೆಸಲು ಶಸ್ತ್ರಾಸ್ತ್ರಗಳು ಖಾಲಿಯಾಗುತ್ತಿದೆ. ಈಗ ಮಾತುಕತೆಗೆ ಮುಂದಾಗಿದ್ದಾರೆ. ಆದರೆ ಸಮಯ ಮೀರಿ ಹೋಗಿದೆ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ. ದಾಳಿ ಮುಂದುವರಿಯಲಿದೆ ಎಂದು ಟ್ರಂಪ್ ಸಂದೇಶ ರವಾನಿಸಿದ್ದಾರೆ.
ಇರಾನ್‌ನಲ್ಲಿ ಇದೀಗ ಆತಂಕ ಹೆಚ್ಚಾಗುತ್ತಿದೆ. ಇರಾನ್ ಪ್ರಮುಖ ನಾಯಕರನ್ನೇ ಟಾರ್ಗೆಟ್ ಮಾಡಿ ಇಸ್ರೇಲ್ ಅಮೆರಿಕ ದಾಳಿ ನಡೆಸುತ್ತಿದೆ. ಸತತ ಸಭೆಗಳು ನಡೆಯುತ್ತಿದೆ. ಇದೇ ವೇಳೆ ಇರಾನ್ ಪ್ರತಿ ದಾಳಿ ನಡೆಸುತ್ತಿದೆ. ಅಮೆರಿಕಾ ಸೇನಾ ನೆಲಗಳನ್ನು, ರಾಯಬಾರ ಕಚೇರಿಗಳನ್ನು ಟಾರ್ಗೆಟ್ ಮಾಡಿ ದಾಳ ಮಾಡುತ್ತಿದೆ. ಇಸ್ರೇಲ್ ಪ್ರಮುಖ ನಗರಳ ಮೇಲೆ ಮಿಸೈಲ್ ದಾಳಿ ನಡೆಸುತ್ತಿದೆ ಟೆಲ್ ಅವೀವ್ ಸೇರಿದಂತೆ ಕೆಲ ನಗರದ ಮೇಲೆ ಇರಾನ್ ದಾಳಿ ಮಾಡಿದೆ. ಇದೀಗ ಅಮೆರಿಕದ ಮೇಲೆ ದಾಳಿ ಮಾಡಲು ಇರಾನ್ ಮುಂದಾಗಿದೆ ಅನ್ನೋ ಮಾಹಿತಿಯನ್ನು ಅಮೆರಿಕಾ ಗುಪ್ತಚರ ಇಲಾಖೆ ಸೂಚಿಸಿದೆ.

ಒಮಾನ್ ರಾಜಧಾನಿ ಮಸ್ಕತ್ ಹಡಗಿನ ಬಳಿ ಸ್ಫೋಟ

TAGGED:Iran's new Defense Minister Sayyed Majeed was assassinated the day after his appointment
Share This Article
Facebook Twitter Copy Link Print
Previous Article ಒಮಾನ್ ರಾಜಧಾನಿ ಮಸ್ಕತ್ ಹಡಗಿನ ಬಳಿ ಸ್ಫೋಟ
Next Article ಅಮೆರಿಕದ ಹೃದಯಭಾಗಕ್ಕೆ ಇರಾನ್ ದಾಳಿ; ಸೌದಿಯ ಸಿಐಎ ಕಚೇರಿ ಮೇಲೆ ದಾಳಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?