Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಖಮೇನಿ ಫೋಟೊ ಇರುವ ಮೊಬೈಲ್ ಕವರ್‌ ಮಾರಾಟ: ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

ಖಮೇನಿ ಫೋಟೊ ಇರುವ ಮೊಬೈಲ್ ಕವರ್‌ ಮಾರಾಟ: ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.‌ ಈ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚು ಕಾಲ‌ ಆಡಳಿತದಲ್ಲಿದ್ದ ನಾಯಕರಲ್ಲಿ ಖಮೇನಿ ಕೂಡ ಒಬ್ಬರು.
ಅವರು 1989ರಲ್ಲಿ 50ನೇ ವಯಸ್ಸಿನಲ್ಲಿ ಸರ್ವೋಚ್ಚ ನಾಯಕರಾಗಿ ಆಯ್ಕೆಯಾಗಿದ್ದರು. ಅಮೆರಿಕದ ಬೆಂಬಲದೊಂದಿಗೆ ನಡೆಸಿದ ಇಸ್ರೇಲಿ ದಾಳಿಯಲ್ಲಿ ಇದೀಗ ಮೃತಪಟ್ಟರು. ಅವರ ಹತ್ಯೆಗೆ ಪ್ರತಿಭಟನೆ ವ್ಯಕ್ತವಾಗುತ್ತಿರುವ ಮಧ್ಯೆ ದೆಹಲಿಯ ಮೊಬೈಲ್ ಅಂಗಡಿಯೊಂದು ಖಮೇನಿ ಅವರ ಚಿತ್ರವಿರುವ ಮೊಬೈಲ್ ಕವರ್ ಅನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.
ಇರಾನ್‌ನಲ್ಲಿ ಸುಪ್ರೀಂ ಲೀಡರ್ ಖಮೇನಿ ತಮ್ಮದೇ ಆದ ಸೇನೆಯನ್ನು ಕಟ್ಟಿಕೊಂಡಿದ್ದರು. ಆದರೆ ಆ ಭದ್ರ ಕೋಟೆಯೊಳಗೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿ ಹತ್ಯೆಗೈದಿದೆ. ಈ ಹತ್ಯೆಯು ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳನ್ನು ಹುಟ್ಟುಹಾಕಿದೆ. ಈ ನಡುವೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿರುವ ಮೊಬೈಲ್ ಅಕ್ಸೆಸರಿ ಅಂಗಡಿಯೊಂದು ಖಮೇನಿ ಫೋಟೊ ಇರುವ ಮೊಬೈಲ್ ಕವರ್ ಮಾರಾಟ ಮಾಡುತ್ತಿದೆ.

ವೈರಲ್‌ ವಿಡಿಯೊದಲ್ಲಿ ಅಂಗಡಿಯ ಮಾಲಕನು ಖಮೇನಿ ಫೋಟೊ ಒಳಗೊಂಡ ಮೊಬೈಲ್ ಕವರ್‌ ಗ್ರಾಹಕರಿಗೆ ತೋರಿಸುತ್ತಿರುವುದು ಕಂಡು ಬಂದಿದೆ. ಅಲ್ಲದೆ ಮಾಲಕ ಅದೇ ಚಿತ್ರವಿರುವ ಕವರ್ ಅನ್ನು ಮೊಬೈಲ್‌ಗೆ ಅಳವಡಿಸಿರುವುದನ್ನು ಕಾಣಬಹುದು. ಸದ್ಯ ಈ ಕ್ಲಿಪ್ ಆರು ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಗಳಿಸಿದ್ದು ತಕ್ಷಣವೇ ವೈರಲ್ ಆಗಿದೆ.

https://www.instagram.com/reel/DVV5c8AkslD/?igsh=cTEzYXN1bnNzY3Jm

ಅಮೆರಿಕದ ಹೃದಯಭಾಗಕ್ಕೆ ಇರಾನ್ ದಾಳಿ; ಸೌದಿಯ ಸಿಐಎ ಕಚೇರಿ ಮೇಲೆ ದಾಳಿ

TAGGED:Mobile cover with Khamenei's photo on sale: Watch viral video
Share This Article
Facebook Twitter Copy Link Print
Previous Article ಒಂದೇ ದಿನ ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ! ಎಷ್ಟಿದೆ ರೇಟ್?
Next Article ಬೆಂಗಳೂರಿಗರ ವರ್ಕಿಂಗ್ ಹುಚ್ಚಿನ ಬಗ್ಗೆ ಉದ್ಯಮಿ ಹೇಳಿದ್ದೇನು?

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?