Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car accident ಚಿತ್ತೂರು ಬಳಿ ಕಾರು ಅಪಘಾತ: ಬೆಂಗಳೂರಿನ ಐವರ ಸಾವು
ಕರ್ನಾಟಕದೇಶಪ್ರಮುಖ

Car accident ಚಿತ್ತೂರು ಬಳಿ ಕಾರು ಅಪಘಾತ: ಬೆಂಗಳೂರಿನ ಐವರ ಸಾವು

Share
1 Min Read
SHARE

newsics.com

ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ಸಂಭವಿಸಿದೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಚಾಲಕ ನಿದ್ದೆ ಮಂಪರಿನಲ್ಲಿದ್ದನೋ ಅಥವಾ ಕಾರಿನ ವೇಗದಿಂದಾಗಿ ನಿಯಂತ್ರಣ ತಪ್ಪಿದ್ದನೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರನ್ನು ಬೆಂಗಳೂರು ರಾಜಾಜಿನಗರದ ನಿವಾಸಿ, ಮೋಹನ್ ದಾಸ್(71), ನಾಗರಾಜ್(61) ಕುಸುಮ(61), ಜಯಂತಿ(59), ಪೂಜಾ(33) ಎಂದು ಗುರುತಿಸಲಾಗಿದೆ.

ಸ್ಥಳೀಯರ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವರ ವಿವರಗಳನ್ನು ಸಹ ಸಂಗ್ರಹಿಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ.

 

ಖಮೇನಿ ಫೋಟೊ ಇರುವ ಮೊಬೈಲ್ ಕವರ್‌ ಮಾರಾಟ: ವೈರಲ್ ವಿಡಿಯೋ ನೋಡಿ

750 ಕೋಟಿ ರೂ ಖಾಸಗಿ ಜೆಟ್‌ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡ್

TAGGED:Car accident near Chittoor: Five people from Bengaluru killed
Share This Article
Facebook Twitter Copy Link Print
Previous Article Techie loses life ಅತ್ತೆಯ ಕಿರುಕುಳ: ಜೀವ ಕಳೆದುಕೊಂಡ ಟೆಕ್ಕಿ, ಪತಿ ಬಂಧನ
Next Article ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?