Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ; ಸತೀಶ್
ಪ್ರಮುಖಮನರಂಜನೆ

ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ; ಸತೀಶ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇತ್ತೀಚೆಗೆ ಸತೀಶ್ ಕ್ಯಾಡಬಾಮ್ ಮೂತ್ರ ಮಾಡುವ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ, ‘ದಾದ ಯಾರ್ ಗೊತ್ತ..’
ಹಾಡನ್ನು ಹಾಕಿದ್ದರು. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸಿಟ್ಟಾಗಿದ್ದರು. ಸುದೀಪ್ ಆಪ್ತ ಬಳಗದಲ್ಲಿರೋ ರಜತ್ ಹಾಗೂ ಸುದೀಪ್ ಕೂಡ ಸಿಟ್ಟಾಗಿದ್ದರು. ಈಗ ಈ ಬಗ್ಗೆ ಸತೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಚಾಲೆಂಜ್ ಕೂಡ ಹಾಕಿದ್ದಾರೆ.
ಸತೀಶ್ ಅವರು ಕೆಲ ದಿನಗಳ ಹಿಂದೆ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ಮೂತ್ರ ಮಾಡುತ್ತಿರೋದು ಕಂಡು ಬಂದಿದೆ. ಇಷ್ಟೇ ಆಗಿದ್ದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ, ಅವರು ಇದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿರೋದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ರಜತ್ ಹಾಗೂ ವಿನಯ್ ಗೌಡ ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಕ್ಲಾಸ್ ಕೂಡ ತೆಗೆದುಕೊಂಡಿದ್ದಾರೆ.

ಸಂದರ್ಶನದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸತೀಶ್ ಮಾತನಾಡಿದರು. ‘ನಾನು ಮೂತ್ರ ಮಾಡಿದ್ರೂ ಸುದ್ದಿ ಆಗುತ್ತೆ ಅಂತ ಹೇಳಿದ್ದೆ. ಅದನ್ನ ತೋರಿಸೋಕೆ ವಿಡಿಯೋ ಮಾಡಿದ್ದು. ಆ ವಿಡಿಯೋಗೆ ಹಾಡು ಹೆಚ್ಚು ಸೂಕ್ತ ಅನಿಸುತ್ತಿತ್ತು. ಅದಕ್ಕೆ ಹಾಕಿದೆ’ ಎಂದು ಅವರು ಹೇಳಿದ್ದಾರೆ. ಇನ್ನು, ಯಾವುದೇ ಕಾರಣಕ್ಕೂ ವಿಡಿಯೋನ ತೆಗೆಯಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ನಾನು ಕಮೆಂಟ್ಸ್ ನೋಡಿಲ್ಲ. ಹೀಗಾಗಿ, ಯಾರು ಏನು ಹೇಳಿದ್ರೋ ಗೊತ್ತಿಲ್ಲ. ನಾನು ಮೀಟರ್ಲೆಸ್ ಆಗಿದ್ರೆ ವಿಡಿಯೋ ತೆಗೆಯುತ್ತಿದ್ದೆ. ನಾನು ಮೀಟರ್ ಇರುವವನು. ಹೀಗಾಗಿ, ವಿಡಿಯೋನ ಹಾಗೆಯೇ ಇಟ್ಟಿದ್ದೇನೆ. ಸಿಎಂ ಬಂದು ಹೇಳಿದ್ರೂ ವಿಡಿಯೋ ತೆಗೆಯಲ್ಲ’ ಎಂದಿದ್ದಾರೆ ಅವರು.

https://www.instagram.com/reel/DVROI45CSnE/?igsh=cGIweHR4YnNhd2pt

https://www.instagram.com/reel/DVa0UiMDu62/?igsh=amhsZDczc3kwMHcz

ಜೋರ್ಡಾನ್ ಮೇಲೆ ಡ್ರೋನ್ ಹೊಡೆದುರುಳಿಸಿದ F-35B ಯುದ್ಧ ವಿಮಾನಗಳು!

TAGGED:Even if the CM asksI won't delete the video; Satish
Share This Article
Facebook Twitter Copy Link Print
Previous Article ಜೋರ್ಡಾನ್ ಮೇಲೆ ಡ್ರೋನ್ ಹೊಡೆದುರುಳಿಸಿದ F-35B ಯುದ್ಧ ವಿಮಾನಗಳು!
Next Article ಭಾರತ ನನಗೆ ಮೋಸ ಮಾಡಿದೆ’ ಎಂದು ಇರಾನ್‌ಗೆ ಮರಳಲು ಮುಂದಾದ ನಟಿ ಕರೀಮಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?