Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಳಿ ಹಬ್ಬದ ದಿನ ಮತ್ತೆ ಕಿರಿಕ್ ಮಾಡಿಕೊಂಡ ಎಂಇಎಸ್
ಕರ್ನಾಟಕಪ್ರಮುಖ

ಹೋಳಿ ಹಬ್ಬದ ದಿನ ಮತ್ತೆ ಕಿರಿಕ್ ಮಾಡಿಕೊಂಡ ಎಂಇಎಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ : ಹೋಳಿ ಹಬ್ಬದ ಆಚರಣೆ ವೇಳೆ ಎಂಇಎಸ್ ಕಿರಿಕ್ ಮಾಡಿಕೊಂಡಿದ್ದು, ಮಹಾರಾಷ್ಟ್ರ ನಾಡ ಗೀತೆ ಹಾಡಿಗೆ ಯುವಕರು ಡ್ಯಾನ್ಸ್ ಮಾಡುವ ಮೂಲಕ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಇದರಿಂದಾಗಿ ಕನ್ನಡಿಗರ ಕೆಂಗಣ್ಣಿಗೆ ಮತ್ತೆ ಗುರಿಯಾಗಿರುವ ಘಟನೆ ಮಂಗವಾರ ಬೆಳಗಿಗೆ ಬಂದಿದೆ.
ಬೆಳಗಾವಿ ನಗರದ ಅನಗೋಳದ ರಾಜಹಂಸ ಗಲ್ಲಿಯಲ್ಲಿ ಹೋಳಿ ಹಬ್ಬದ ನಿಮಿತ್ಯ ಬಣ್ಣ ಆಡಲು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಜೈ ಮಹಾರಾಷ್ಟ್ರ ಎಂದು ಪೋಸ್ಟರ ಪ್ರದರ್ಶನ ಮಾಡುವುದರ ಮೂಲಕ ಜೊತೆಗೆ ಬೆಳಗಾವಿ ಮಹಾರಾಷ್ಟ್ರ ರಾಜ್ಯಕ್ಕೆ ಸೇರಬೇಕು ಮಹಾ ಪರ ಘೋಷಣೆ ಹಾಕಿ ಮಹಾರಾಷ್ಟ್ರ ನಾಡ ಗೀತೆ ಹಚ್ಚಿ ಡ್ಯಾನ್ಸ್ ಮಾಡಿದ್ದಾರೆ.
ಈ ಘಟನೆಯಿಂದ ಮತ್ತೆ ಬೆಳಗಾವಿ ನಗರದಲ್ಲಿ ಅಶಾಂತಿಯನುಂಟು ಮಾಡಿದ್ದಲ್ಲದೆ. ಕನ್ನಡಿಗರ ಕೆಂಗಣ್ಣಿಗೆ ಗುರಿ ಯಾಗಿರುವ ಘಟನೆಯು ಬೆಳಕಿಗೆ ಬಂದಿದೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೋಳಿ ಹಬ್ಬ ಆಯೋಜಕರು ಹಾಗೂ ಹಾಡು ಹಚ್ಚಿದ್ದವರ ವಿರುದ್ದ ಮಹಾರಾಷ್ಟ್ರದ ಗೀತೆಗೆ ಡ್ಯಾನ್ಸ್ ಮಾಡಿದವರ ವಿರುದ್ದ ಕಾನೂನಿನ ಕ್ರಮ ಕೈಗೋಳ್ಳುವಂತೆ ಕನ್ನಡಪರ ಸಂಘಟನೆಗಳು ಆಗ್ರಹಸಿವೆ. ಹಾಗೂ ಪೊಲೀಸರು ಈ ಘಟನೆಯ ಕುರಿತು ಪರಿಶೀಲನೆ ನಡೆಸಿ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಕ್ಕೆ ಪೊಲೀಸರು ಬೆಲೆ ಬಿಸಿದ್ದಾರೆ.

ಒಂದೇ ದಿನದಲ್ಲಿ ಶೇ.40ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬೆಂಗಳೂರು ಐಟಿ ಕಂಪೆನಿ!

TAGGED:MES has once again caused a stir on the day of Holi.
Share This Article
Facebook Twitter Copy Link Print
Previous Article ಒಂದೇ ದಿನದಲ್ಲಿ ಶೇ.40ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬೆಂಗಳೂರು ಐಟಿ ಕಂಪೆನಿ!
Next Article ಯುವಕರಿಂದ ಗಲಾಟೆ: ಮನನೊಂದು ರಾತ್ರೋರಾತ್ರಿ ಮಠ ತೊರೆದ ಶ್ರೀಗಳು!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?