Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟಾಕ್ಸಿಕ್ ಸಿನಿಮಾ ಮುಂದೂಡಿಕೆಗೆ ಕೆಆರ್ಕೆ ವ್ಯಂಗ್ಯ
ಪ್ರಮುಖಮನರಂಜನೆ

ಟಾಕ್ಸಿಕ್ ಸಿನಿಮಾ ಮುಂದೂಡಿಕೆಗೆ ಕೆಆರ್ಕೆ ವ್ಯಂಗ್ಯ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮಾರ್ಚ್ 19 ರಂದು ತೆರೆ ಕಾಣಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ (Toxic) : ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರೆದ ಹಿನ್ನಲೆಯಲ್ಲಿ ಸಿನಿಮಾವವನ್ನು ಮುಂದೂಡಲಾಗಿದೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.
ಟಾಕ್ಸಿಕ್ ಸಿನಿಮಾದ ಮುಂದೂಡಿಕೆ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಸ್ವಯಂ ಘೋಷಿತ ಸಿನಿಮಾ ವಿಮರ್ಶಕ ಕಮಾಲ್ ಆರ್ ಖಾನ್ ಅಲಿಯಾಸ್ ಕೆಆರ್ಕೆ, ಟಾಕ್ಸಿಕ್ ಬಿಡುಗಡೆಗೆ ಮುನ್ನ ಹೆದರಿ ಓಡಿಹೋಗಿದೆ ಎಂಬ ಹೇಳಿಕೆ ನೀಡಿದ್ದಾರೆ.

ನಾನು ಇದನ್ನು ಮೊದಲೇ ಹೇಳಿದ್ದೆ, ಯಶ್ ಒಬ್ಬ ನಾಟಕಕಾರ ಅವನು ಕೇವಲ ಪಬ್ಲಿಸಿಟಿ ಪಡೆಯಲು ಮಾರ್ಚ್ 19 ರಂದು ಧುರಂಧರ್ ಜೊತೆಗೆ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದ, ಈಗ ಓಡಿಹೋಗಿದ್ದಾನೆ ಎಂದು ಕೆಆರ್ಕೆ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಧುರಂಧರ್ 2 ಮೊದಲ ದಿನವೇ 100 ಕೋಟಿ ಗಳಿಸಲಿದೆ
ಇತ್ತ ಮಾರ್ಚ್ 19 ರಂದು ಬಿಡುಗಡೆಗೆ ತಯಾರಾಗಿ ನಿಂತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ತನ್ನ ಮೊದಲ ದಿನವೇ 100 ಕೋಟಿ ಗಳಿಸಲಿದೆ ಎಂದು ಕೆಆರ್ಕೆ ಭವಿಷ್ಯ ನುಡಿದಿದ್ದಾರೆ.
ಧುರಂಧರ್ ಸಿನಿಮಾದ ಮೊದಲ ಭಾಗವು ಸುಮಾರು 1000 ಕೋಟಿಯನ್ನು ಗಳಿಸಿ ಆಲ್ ಟೈಮ್ ಬ್ಲಾಕ್ಬಾಸ್ಟರ್ ಆಗಿ ಹೊರಹೊಮ್ಮಿತ್ತು. ಇದೀಗ ಇದರ ಎರಡನೇ ಭಾಗವು ಮಾರ್ಚ್ 19 ರಂದು ತೆರೆ ಕಾಣಲಿದ್ದು, ಪ್ರೇಕ್ಷಕರು ಈ ಸಿನಿಮಾದ ಬಿಡುಗಡೆಗೆ ತುದಿಗಾಲಲ್ಲಿ ಕಾಯುತ್ತಾ ಕುಳಿತ್ತಿದ್ದಾರೆ ಎಂದರೆ ತಪ್ಪಾಗದು.

ಯುದ್ಧದ ಕಾರಣ ಸಿನಿಮಾವನ್ನು ಮುಂದೂಡಿದ್ದೇವೆ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದ ಪರಿಣಾಮ ಸಿನಿಮಾದ ಗಳಿಕೆಗೆ ಪೆಟ್ಟು ಬೀಳುವ ಸಾಧ್ಯತೆಯಿರುವ ಕಾರಣ ಸಿನಿಮಾವನ್ನು ಮುಂದೂಡಲಾಗಿದೆ ಎಂದು ಟಾಕ್ಸಿಕ್ ತಂಡ ಹೇಳಿಕೊಂಡಿದೆ. ಈ ಸಿನಿಮಾವನ್ನು ಜಾಗತಿಕ ಪ್ರೇಕ್ಷಕರನ್ನು ಗುರಿಯಾಗಿಸಿ ನಿರ್ಮಿಸಿದ ಸಿನಿಮಾವಾಗಿದ್ದು, ವರ್ಷಗಳ ಕಾಲ ಪಟ್ಟ ಶ್ರಮವನ್ನು ಹಾಳು ಮಾಡುವುದು ಸರಿಯಲ್ಲ. ಹಾಗೆಯೇ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಕದನದ ಹಿನ್ನಲೆಯಲ್ಲಿ ಈ ಸಿನಿಮಾವನ್ನು ಮಾರ್ಚ್ 19ರ ಬದಲು ಜೂನ್ 4 ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಸಲಾಗಿದೆ. ಮುಂದೂಡಿಕೆ ಬೆನ್ನಲ್ಲೇ ಶುರುವಾದ ಟ್ರೋಲಿಂಗ್!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಮುಂದೂಡಲಾಗಿದೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ,ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲಿಂಗ್ ಪ್ರಾರಂಭವಾಗಿದೆ.
ಯುದ್ಧ ಎನ್ನುವುದು ಕೇವಲ ನೆಪ, ಅಸಲಿ ಭಯ ಇರುವುದು ಧುರಂಧರ್ನದ ಎಂದು ಒಬ್ಬರು ಹೇಳಿದರೆ, ಇವರು ಕೇವಲ ಹೈಪ್ ಗೋಸ್ಕರ್ ಧುರಂಧರ್ ಜೊತೆಗೆ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದು ಎಂದಿದ್ದಾರೆ. ಧುರಂಧರ್ ವಿರುದ್ಧ ಇವರ ಸಿನಿಮಾ ನೆಲಕಚ್ಚಲಿದೆ ಎಂಬ ಕಾರಣಕ್ಕೆ ಬಿಡುಗಡೆಯನ್ನು ಮುಂದೂಡಿದ್ದಾರೆ, ಈಗ ಸುಮ್ಮನೇ ಯುದ್ಧ ಎನ್ನುತ್ತಿದ್ದಾರೆ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ,

ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ

TAGGED:KRK's sarcasm over Toxic's postponement |
Share This Article
Facebook Twitter Copy Link Print
Previous Article ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
Next Article ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?