Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಇಂಧನ ಸಿಗದ ಭೀತಿ; ಪಂಪ್ ಮುಂದೆ ಕ್ಯೂ ನಿಂತ ವಾಹನ ಸವಾರರು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com
ಮಧ್ಯಪ್ರಾಚ್ಯದಲ್ಲಿ ಉಲ್ಬಣವಾಗುತ್ತಿರುವ ಯುದ್ಧಸನ್ನಿವೇಶದ ಹಿನ್ನೆಲೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಬಹುದು ಹಾಗೂ ಇಂಧನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಬಹುದು ಎಂಬ ವದಂತಿ ಹರಡುತ್ತಿದ್ದಂತೆ, ರಾಜ್ಯದ ಹಲವು ನಗರಗಳಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಉದ್ದ ಸಾಲು ಕಂಡುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣ, ಬೆಂಗಳೂರಿನ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ಉದ್ದ ಸಾಲು ಕಂಡುಬಂದಿದೆ.
ಮುನ್ನೆಚ್ಚರಿಕೆಯಾಗಿ ಜನರು ತಮ್ಮ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳಲು ಧಾವಿಸಿರುವುದರಿಂದ ಕೆಲವೆಡೆ ತಾತ್ಕಾಲಿಕ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದೆ ಉಡುಪಿ ಮತ್ತು ಮಂಗಳೂರಿನ ಎಂಆರ್‌ಪಿಎಲ್ ಘಟಕಗಳಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದೆ, ಸದ್ಯಕ್ಕೆ ಯಾವುದೇ ಆತಂಕ ಅಗತ್ಯವಿಲ್ಲ ಎಂಬ ಮಾಹಿತಿ ಹೊರಬಿದ್ದಿತ್ತು. ಆದಾಗ್ಯೂ, ಯುದ್ಧದ ವ್ಯಾಪ್ತಿ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಮತ್ತೆ ಭೀತಿ ಮೂಡಿದೆ.
ಇದುವರೆಗೆ ಇರಾನ್, ಇಸ್ರೇಲ್, ಸೌದಿ ಅರೇಬಿಯಾ, ಯುಎಇ, ಕುವೈತ್, ಬಹ್ರೈನ್ ಹಾಗೂ ಕತಾರ್ ದೇಶಗಳಿಗೆ ಸೀಮಿತವಾಗಿದ್ದ ಸಂಘರ್ಷ ಇದೀಗ ಲೆಬನಾನ್ ಮತ್ತು ಸೈಪ್ರಸ್ ಸೇರಿದಂತೆ ಒಟ್ಟು 12ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವ್ಯಾಪಿಸಿದೆ. ಸೈಪ್ರಸ್‌ನಲ್ಲಿರುವ ಬ್ರಿಟನ್ ಸೇನಾ ನೆಲೆಗಳ ಮೇಲೆ ಇರಾನ್ ಡ್ರೋನ್ ದಾಳಿಗೆ ಯತ್ನಿಸಿರುವ ವರದಿಗಳು ಹೊರಬಂದಿವೆ. ಈ ಬೆಳವಣಿಗೆಯ ಬೆನ್ನಲ್ಲೇ ಫ್ರಾನ್ಸ್, ಬ್ರಿಟನ್, ಜರ್ಮನಿ ಸೇರಿದಂತೆ ನ್ಯಾಟೋ ರಾಷ್ಟ್ರಗಳು ಅಮೆರಿಕಾ–ಇಸ್ರೇಲ್ ಪರವಾಗಿ ನಿಲ್ಲಲು ಮುಂದಾಗಿವೆ. ಇದರಿಂದ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ಟಾಕ್ಸಿಕ್ ಸಿನಿಮಾ ಮುಂದೂಡಿಕೆಗೆ ಕೆಆರ್ಕೆ ವ್ಯಂಗ್ಯ

TAGGED:Fear of fuel shortage in Karnataka; Motorists queue in front of pumps!
Share This Article
Facebook Twitter Copy Link Print
Previous Article ಟಾಕ್ಸಿಕ್ ಸಿನಿಮಾ ಮುಂದೂಡಿಕೆಗೆ ಕೆಆರ್ಕೆ ವ್ಯಂಗ್ಯ
Next Article ಬಿಹಾರದ ಸಿ.ಎಂ ನಿತೀಶ್ ರಾಜ್ಯಸಭೆಗೆ?; ನಿತೀಶ್ ಪುತ್ರನಿಗೆ ಸಿಗಲಿದೆಯೇ ಡಿಸಿಎಂ ಸ್ಥಾನ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?