Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ನಲ್ಲಿ ಫ್ಯಾಮಿಲಿ ಫೋಟೋ
ಪ್ರಮುಖಮನರಂಜನೆ

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ನಲ್ಲಿ ಫ್ಯಾಮಿಲಿ ಫೋಟೋ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ
ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾದರು.
ಮಾರ್ಚ್ 4ರಂದು ಹೈದರಾಬಾದ್ನಲ್ಲಿ ಅದ್ದೂರಿ ಆರತಕ್ಷತೆಯನ್ನು ಆಯೋಜಿಸಲಾಗಿತ್ತು.
ಈ ವಿವಾಹ ಕಾರ್ಯಕ್ರಮ ಖಾಸಗಿಯಾಗಿ ನಡೆಯಿತು. ಇದಕ್ಕೆ ಯಾವುದೇ ಸೆಲೆಬ್ರಿಟಿಗಳಿಗೆ ಜೋಡಿ ಆಹ್ವಾನ ನೀಡಿರಲಿಲ್ಲ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಭಾಗಿ ಆಗಿದ್ದರು.
ಈ ಕಾರ್ಯಕ್ರಮದಲ್ಲಿ ರಾಮ್ ಚರಣ್, ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಗಿ ಆದರು.
ಇನ್ನು, ಕುಟುಂಬದ ಫೋಟೋ ಗಮನ ಸೆಳೆದಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಇಡೀ ಕುಟುಂಬ ಒಂದೇ ಕಡೆ ಸೇರಿತ್ತು. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇತ್ತು.

ರಶ್ಮಿಕಾ ಮಂದಣ್ಣ ಬಹುತೇಕ ತಾಯಿ ರೀತಿಯಲ್ಲೇ ಇದ್ದಾರೆ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನು, ರಶ್ಮಿಕಾ ಅವರ ಸಹೋದರಿ ಶಿಮಾನ್ ಮಂದಣ್ಣ ಕೂಡ ಗಮನ ಸೆಳೆದರು.

https://www.instagram.com/reel/DVdwvr9E1OY/?igsh=MXNpcjVudXl2NWc1Yw==

ಬಿಹಾರದ ಸಿ.ಎಂ ನಿತೀಶ್ ರಾಜ್ಯಸಭೆಗೆ?; ನಿತೀಶ್ ಪುತ್ರನಿಗೆ ಸಿಗಲಿದೆಯೇ ಡಿಸಿಎಂ ಸ್ಥಾನ

TAGGED:See how Rashmika's parents and sister are; Family photo at the reception
Share This Article
Facebook Twitter Copy Link Print
Previous Article ಬಿಹಾರದ ಸಿ.ಎಂ ನಿತೀಶ್ ರಾಜ್ಯಸಭೆಗೆ?; ನಿತೀಶ್ ಪುತ್ರನಿಗೆ ಸಿಗಲಿದೆಯೇ ಡಿಸಿಎಂ ಸ್ಥಾನ
Next Article ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?