Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ
ಕರ್ನಾಟಕಪ್ರಮುಖ

ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇಂದು ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ (Weather Forecast) ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ.
ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಎಲ್ಲೆಲ್ಲಿ ಒಣ ಹವೆ?
ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.
ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ನಲ್ಲಿ ಫ್ಯಾಮಿಲಿ ಫೋಟೋ

TAGGED:Dry weather across the state today; temperature rises in Bengaluru
Share This Article
Facebook Twitter Copy Link Print
Previous Article ಹೇಗಿದ್ದಾರೆ ನೋಡಿ ರಶ್ಮಿಕಾ ತಂದೆ-ತಾಯಿ, ತಂಗಿ; ರಿಸೆಪ್ಶನ್ ನಲ್ಲಿ ಫ್ಯಾಮಿಲಿ ಫೋಟೋ
Next Article ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?