Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್‌ನ ಯಾಕ್‌ 130 ಜೆಟ್‌ ಧ್ವಂಸ: ಇಸ್ರೇಲ್‌
ಪ್ರಮುಖವಿದೇಶ

ಇರಾನ್‌ನ ಯಾಕ್‌ 130 ಜೆಟ್‌ ಧ್ವಂಸ: ಇಸ್ರೇಲ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮೆರಿಕ ಇಸ್ರೇಲ್‌ ಹಾಗೂ ಇರಾನ್‌ ನಡುವೆ ನಡೆಯುತ್ತಿರುವ ಯುದ್ಧವು 5ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಇರಾನ್‌ ರಾಜಧಾನಿ ಟೆಹ್ರಾನ್‌ನ ಕೆಲವು ಭಾಗಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ಬಾಂಬ್‌ ದಾಳಿ ನಡೆಸಿದೆ.
ದಾಳಿಯಲ್ಲಿ ಇಸ್ರೇಲ್‌ ವಾಯುಪಡೆ ತನ್ನ ಎಫ್‌ 35 ಯುದ್ಧ ವಿಮಾನವನ್ನು ಬಳಸಿ ರಷ್ಯಾ ನಿರ್ಮತ ಇರಾನ್‌ನ ಯಾಕ್‌ 130 ಯುದ್ದ ವಿಮಾನವನ್ನು ಹೊಡೆದುರುಳಿಸಿದೆ ಎಂದು ಇಸ್ರೇಲ್‌ ಹೇಳಿಕೊಂಡಿದೆ.
ಇದು ಎಫ್‌ 35 ವಿಮಾನವು ಮಾನವ ಚಾಲಿತ ವಿಮಾನವನ್ನು ಹೊಡೆದುರುಳಿಸಿದ ಮೊದಲ ಘಟನೆ ಎಂದು ವರದಿಯಾಗಿದೆ.
ಇಸ್ರೇಲ್‌ ನಟಾಂಜ್‌ ಅಣುಕೇಂದ್ರ ಸೇರಿ ಪ್ರಮುಖ ಕಟ್ಟಡಗಳ ಮೇಲೆ ದಾಳಿಯನ್ನು ಮುಂದುವರೆಸಿದೆ. ಇರಾನ್‌ ಮೇಲೆ ಯುದ್ಧ ಆರಂಭವಾದಾಗಿನಿಂದಲೂ ಇರಾನ್‌ನ 2000 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿರುವುದಾಗಿ ಇಸ್ರೇಲ್‌ ವಕ್ತಾರರು ತಿಳಿಸಿದ್ದಾರೆ.
ಇತ್ತ ಇರಾನ್‌ ಅನ್ನು ಬೆಂಬಲಿಸಿದ್ದ ಹೆಜ್ಬುಲ್ಲಾಗಳನ್ನು ಗುರಿಯಾಗಿಸಿ ಲೆಬನಾನ್‌ನಲ್ಲಿ ಇಸ್ರೇಲ್‌ ದಾಳಿಯನ್ನು ಮುಂದುವರೆಸಿದ್ದು, ಸೇನಾಪಡೆಯನ್ನು ನಿಯೋಜಿಸಿದೆ.
ಇರಾನ್‌ ಮೇಲಿನ ದಾಳಿ ಬಗ್ಗೆ ಮಾಹಿತಿ ಹಂಚಿಕೊಂಡ ಅಮೆರಿಕ, ಇರಾನ್‌ ಮೇಲಿನ ದಾಳಿಯಲ್ಲಿ ಶತ್ರು ರಾಷ್ಟ್ರದ 17 ಹಡಗುಗಳು, ಬ್ಯಾಲೆಸ್ಟಿಕ್‌ ಕ್ಷಿಪಣಿ, ಲಾಂಚರ್‌, ಡ್ರೋನ್‌ಗಳನ್ನು ನಾಶಗೊಳಿಸಿದ್ದೇವೆ. ಇರಾನ್‌ ಬಹುತೇಕ ವಾಯು ಸೀಮೆ ನಮ್ಮ ನಿಯಂತ್ರಣದಲ್ಲಿದೆ ಎಂದೂ ಹೇಳಿಕೊಂಡಿದೆ.
ಸೌದಿ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್‌ ಮತ್ತೆ ದಾಳಿ:
ಇಸ್ರೇಲ್‌ ಹಾಗೂ ಅಮೆರಿಕದ ಮಿತ್ರ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಬುಧವಾರ ಮತ್ತೆ ದಾಳಿ ಮಾಡಿದೆ. ಸೌದಿ ಅರೇಬಿಯಾದಲ್ಲಿರುವ ತೈಲ ಟ್ಯಾಂಕರ್‌ಗಳ ಮೇಲೆ ಡ್ರೋನ್‌ ದಾಳಿ ಮಾಡಿದ್ದು, ಭಾರಿ ಬೆಂಕಿ ಹೊತ್ತಿಕೊಂಡಿದೆ. ಜತೆಗೆ ಕುವೈತ್‌ ಹಾಗೂ ಬಹರೇನ್‌ನಲ್ಲಿರುವ ಅಮೆರಿಕ ವಾಯುನೆಲೆಗಳನ್ನೂ ಗುರಿಯಾಗಿಸಿಕೊಂಡು ಇರಾನ್‌ ತೀವ್ರ ದಾಳಿ ನಡೆಸಿದೆ. 5 ದಿನದ ಯುದ್ಧದಲ್ಲಿ ಕನಿಷ್ಠ 1,045 ಮಂದಿ ಮೃತಪಟ್ಟಿದ್ದಾರೆ ಎಂದು ಇರಾನ್‌ ಸರ್ಕಾರಿ ಸಂಸ್ಥೆ ತಿಳಿಸಿದೆ.

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

TAGGED:Israel shoots down Iranian Yak-130 jet
Share This Article
Facebook Twitter Copy Link Print
Previous Article ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!
Next Article 6ನೇ ದಿನಕ್ಕೆ ಕಾಲಿಟ್ಟ ಕೊಲ್ಲಿ ಯುದ್ಧ: ಇಸ್ರೇಲ್‌ ಮೇಲೆ ಇರಾನ್ ದಾಳಿ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?