Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 6ನೇ ದಿನಕ್ಕೆ ಕಾಲಿಟ್ಟ ಕೊಲ್ಲಿ ಯುದ್ಧ: ಇಸ್ರೇಲ್‌ ಮೇಲೆ ಇರಾನ್ ದಾಳಿ
ದೇಶಪ್ರಮುಖ

6ನೇ ದಿನಕ್ಕೆ ಕಾಲಿಟ್ಟ ಕೊಲ್ಲಿ ಯುದ್ಧ: ಇಸ್ರೇಲ್‌ ಮೇಲೆ ಇರಾನ್ ದಾಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕೊಲ್ಲಿ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಬೆಳಿಗ್ಗೆ ಇಸ್ರೇಲ್ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ದಾಳಿಯನ್ನು ಇಸ್ರೇಲ್ ಖಚಿತಪಡಿಸಿದೆ.

ಇರಾನ್ ಬೆಂಬಲಿತ ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿಕೊಂಡು ಬೈರೂತ್‌ನ ದಕ್ಷಿಣ ಉಪನಗರಗಳ ಮೇಲೆ ದಾಳಿ ಮುಂದುವರಿದಿದ್ದಾಗಿ ಇಸ್ರೇಲ್ ತಿಳಿಸಿದೆ.
ರಾಜಧಾನಿ ಟೆಲ್ ಅವಿವ್ ಹಾಗೂ ಜೆರುಸಲೇಂ ಪಟ್ಟಣಗಳಲ್ಲಿ ಸ್ಫೋಟದ ಸದ್ದು ಕೇಳಿಸಿವೆ.
ಇರಾನ್‌ನ ಭದ್ರತಾ ಪಡೆಗಳು ಹಾಗೂ ಅದಕ್ಕೆ ಸೇರಿದ ಸ್ಥಳಗಳ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಬುಧವಾರ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಇಸ್ರೇಲ್ ಗುರಿಯಾಗಿಸಿ ಇರಾನ್ ದಾಳಿ ನಡೆಸಿದೆ.
ಕಳೆದ ಶನಿವಾರ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಸೇರಿ ಜಂಟಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿ ಹಲವು ನಾಯಕರು ಹತರಾಗಿದ್ದರು. ಸದ್ಯ ಯುದ್ಧ ಪಶ್ಚಿಮ ಏಷ್ಯಾದ ಹಲವು ರಾಷ್ಟ್ರಗಳಿಗೆ ಹಬ್ಬಿದ್ದು, ಸಾವಿರಾರು ಪ್ರಾಣ ಹಾನಿಯಾಗಿದೆ.
ಸಂಘರ್ಷದಿಂದಾಗಿ ಈಗಾಗಲೇ ಇರಾನ್‌ನಲ್ಲಿ 1,000ಕ್ಕೂ, ಲೆಬನಾನ್‌ನಲ್ಲಿ 70ಕ್ಕೂ ಅಧಿಕ ಮಂದಿ ಹಾಗೂ ಇಸ್ರೇಲ್‌ನಲ್ಲಿ ಸುಮಾರು 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯುದ್ಧದಿಂದ ವಿಶ್ವದ ತೈಲ ಹಾಗೂ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಅಂತರರಾಷ್ಟ್ರೀಯ ಹಡಗು ಸಾರಿಗೆ ಅಸ್ತವ್ಯಸ್ತಗೊಂಡಿದೆ. ಲಕ್ಷಾಂತರ ಪ್ರವಾಸಿಗರು ಅತಂತ್ರರಾಗಿದ್ದಾರೆ.

ಇರಾನ್‌ನ ಯಾಕ್‌ 130 ಜೆಟ್‌ ಧ್ವಂಸ: ಇಸ್ರೇಲ್‌

TAGGED:Gulf War enters 6th day: Iran attacks Israel
Share This Article
Facebook Twitter Copy Link Print
Previous Article ಇರಾನ್‌ನ ಯಾಕ್‌ 130 ಜೆಟ್‌ ಧ್ವಂಸ: ಇಸ್ರೇಲ್‌
Next Article ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ; 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?