Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?
ಕರ್ನಾಟಕಪ್ರಮುಖ

ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಾಣುತ್ತಿದೆ. ಮಾರ್ಚ್ 05ರ ಬೆಳಗ್ಗೆ ಚಿನ್ನದ ಹಾಗೂ ಬೆಳ್ಳಿಯಲ್ಲಿ ಮತ್ತೆ ಕುಸಿತ ಕಂಡಿದೆ.
ಮಾರ್ಚ್ 02ರಿಂದ ನಿರಂತರವಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಬೆಲೆ ಇಳಿಕೆ ಕಾಣುತ್ತಿರುವುದು ಚಿನ್ನ ಗ್ರಾಹಕರ ಮುಖದಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಇದೀಗ ಮಾರ್ಚ್ 05ರ ಬೆಳಗ್ಗೆಯೂ ವೇಳೆಗೆ ಚಿನ್ನದ ಬೆಲೆಯಲ್ಲಿ ಮತ್ತೊಮ್ಮೆ ಕುಸಿತ ಕಂಡಿದೆ.
ಇಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಬರೋಬ್ಬರಿ 980 ರುಪಾಯಿ ಕುಸಿತ ಕಂಡಿದೆ. ಮಾರ್ಚ್ 05ರ ಬೆಳಗ್ಗೆ 24 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆ 16,353 ರುಪಾಯಿಗೆ ಬಂದು ನಿಂತಿದೆ.
ಇನ್ನೊಂದೆಡೆ 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆ ಕಂಡಿದೆ. ಇಂದು ಒಂದೇ ದಿನ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 10 ಗ್ರಾಮ್‌ಗೆ 900 ರುಪಾಯಿ ಇಳಿಕೆಯಾಗಿದೆ. ಇಂದು ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 14,990 ರುಪಾಯಿಗೆ ಬಂದಿಳಿದಿದೆ.

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಂಡಿದ್ದರೂ, ಬೆಳ್ಳಿ ಬೆಲೆಯಲ್ಲಿ ಯಾವುದೇ ಇಳಿಕೆ ಕಂಡಿಲ್ಲ. ಅದೇ ರೀತಿ ಬೆಲೆ ಹೆಚ್ಚಳವೂ ಆಗಿಲ್ಲ. ನಿನ್ನೆಯಂತೆ ಇಂದೂ ಒಂದು ಒಂದು ಕೆಜಿ ಬೆಳ್ಳಿಯ ಬೆಲೆ 2,85,000ನಲ್ಲಿಯೇ ಮುಂದುವರೆದಿದೆ.

Fake journalist Arrested ಲೋನ್ ಕೊಡಿಸೋದಾಗಿ ನಂಬಿಸಿ ಅತ್ಯಾ*ಚಾರ: ನಕಲಿ ಪತ್ರಕರ್ತನ ಬಂಧನ

TAGGED:Gold prices plunge again for the fourth consecutive day; What is today's gold rate?
Share This Article
Facebook Twitter Copy Link Print
Previous Article Fake journalist Arrested ಲೋನ್ ಕೊಡಿಸೋದಾಗಿ ನಂಬಿಸಿ ಅತ್ಯಾ*ಚಾರ: ನಕಲಿ ಪತ್ರಕರ್ತನ ಬಂಧನ
Next Article ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದಕ್ಕೆ ಶಾಸಕ ಹ್ಯಾರಿಸ್ ವಿರುದ್ಧ ದೂರು ದಾಖಲು

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?