Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದಕ್ಕೆ ಶಾಸಕ ಹ್ಯಾರಿಸ್ ವಿರುದ್ಧ ದೂರು ದಾಖಲು
ಕರ್ನಾಟಕಪ್ರಮುಖ

ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದಕ್ಕೆ ಶಾಸಕ ಹ್ಯಾರಿಸ್ ವಿರುದ್ಧ ದೂರು ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ.
ಸದ್ಯ ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದ್ದು,ಕಾಂಗ್ರೆಸ್ ಶಾಸಕ ಎನ್‌ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ.
ಯಾವುದೇ ಪ್ರತಿಭಟನೆ, ಹೋರಾಟ, ಧರಣಿ ನಡೆಸುವುದಾದರೂ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನವಿದೆ. ಆದರೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರು ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಹಿಂದೂ ಕಾರ್ಯಕರ್ತ ತೇಜಸ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?

TAGGED:Complaint filed against MLA Harris for violating High Court order
Share This Article
Facebook Twitter Copy Link Print
Previous Article ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?
Next Article Nostradamus prediction ಇರಾನ್ ವಿರುದ್ಧ ಅಮೆರಿಕಾಗೆ ಸೋಲು: ನಿಜವಾಗತ್ತಾ ಚೀನಾದ ನಾಸ್ಟ್ರಾಡಾಮಸ್ ಭವಿಷ್ಯ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?