Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Oil expensive ಯುದ್ಧ, ವರ್ತಕರ ಲಾಭದಾಸೆ ಎಫೆಕ್ಟ್: ಅಡುಗೆ ಎಣ್ಣೆ ಬಲು ದುಬಾರಿ
ಕರ್ನಾಟಕದೇಶಪ್ರಮುಖ

Oil expensive ಯುದ್ಧ, ವರ್ತಕರ ಲಾಭದಾಸೆ ಎಫೆಕ್ಟ್: ಅಡುಗೆ ಎಣ್ಣೆ ಬಲು ದುಬಾರಿ

Share
1 Min Read
SHARE

newsics.com

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ನೇರ ಪರಿಣಾಮ ಈಗ ಸಿಲಿಕಾನ್ ಸಿಟಿಯ ಅಡುಗೆ ಮನೆಗಳ ಮೇಲೆ ಬೀರಿದೆ. ಯಾವುದೇ ಸದ್ದಿಲ್ಲದೆ ಕಳೆದ ಒಂದು ವಾರದಿಂದ ಅಡುಗೆ ಎಣ್ಣೆಯ ಬೆಲೆ ಏರುತ್ತಲೇ ಸಾಗಿದೆ. ಹಿಂದುಗಳ ಯುಗಾದಿ ಹಬ್ಬ ಹಾಗೂ ಮುಸ್ಲಿಮರ ರಂಜಾನ್‌ ಸಂಭ್ರಮಕ್ಕೆ ಇನ್ನೇನು ಕೆಲವೇ ದಿನಗಳು ಇರುವಾಗ ಅಡುಗೆ ಎಣ್ಣೆ ಬೆಲೆಯಲ್ಲಿ ಆಗಿರುವ ಭಾರೀ ಏರಿಕೆಯಾಗಲಿದೆ.
ಕಳೆದ ವಾರಕ್ಕೆ ಹೋಲಿಸಿದರೆ ಪ್ರಮುಖ ಬ್ರ್ಯಾಂಡ್‌ಗಳ ಎಣ್ಣೆ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ₹4 ರಿಂದ ₹5 ರಷ್ಟು ಏರಿಕೆಯಾಗಿದೆ.
ಮಾರುಕಟ್ಟೆ ಮೂಲಗಳ ಪ್ರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಪರಿಸ್ಥಿತಿ ತಿಳಿಯಾಗದಿದ್ದರೆ, ಮುಂದಿನ ವಾರದಲ್ಲಿ ಬೆಲೆಗಳು ಲೀಟರ್‌ಗೆ ಅಂದಾಜು ₹10 ರಿಂದ ₹15 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಜನಪ್ರಿಯ ಅಡುಗೆ ಎಣ್ಣೆ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಗೋಲ್ಡ್‌ವಿನ್ನರ್‌ಗೆ ಕಳೆದ ವಾರ ಒಂದು ಲೀಟರ್‌ಗೆ 161 ರೂಪಾಯಿ ಬೆಲೆಯಿತ್ತು. ಈಗ ಅದರ ಬೆಲೆ 165 ರೂಪಾಯಿಗೆ ಏರಿದೆ.
ಸನ್‌ಪ್ಯೂರ್‌ನ ಒಂದು ಲೀಟರ್‌ ಎಣ್ಣೆಯಲ್ಲೂ ಇದೇ ರೀತಿ ಏರಿಕೆಯಾಗಿದೆ. ₹161 ರಿಂದ ಈ ವಾರ ₹165 ಕ್ಕೆ ತಲುಪಿದೆ.
ಕೈಗೆಟುಕುವ ದರದಲ್ಲಿ ಸಿಗುತ್ತಿದ್ದ ಫಾರ್ಚೂನ್‌ ಎಣ್ಣೆ ಬೆಲೆಯಲ್ಲೂ ಏರಿಕೆ ಆಗಿದೆ. ₹152 ಇದ್ದ ಬೆಲೆ ಈಗ ₹157 ಕ್ಕೆ ಏರಿಕೆಯಾಗಿದೆ.
ಇವುಗಳಲ್ಲದೆ ಮಾರುಕಟ್ಟೆಯಲ್ಲಿರುವ ಇತರ ಪ್ರಮುಖ ಬ್ರ್ಯಾಂಡ್‌ಗಳ ಬೆಲೆಯಲ್ಲೂ ಸರಾಸರಿ ₹4 ರಿಂದ ₹5 ರಷ್ಟು ಏರಿಕೆ ದಾಖಲಾಗಿದೆ.
ಬೆಲೆ ಏರಿಕೆಗೆ ಯುದ್ಧವೇ ಮುಖ್ಯ ಕಾರಣ ಎಂದು ಹೇಳಲಾಗುತ್ತಿದ್ದರೂ, ವರ್ತಕರ ಮೇಲೆ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಸದ್ಯ ಗೋದಾಮುಗಳಲ್ಲಿ ಕನಿಷ್ಠ ಒಂದು ತಿಂಗಳಿಗೆ ಆಗುವಷ್ಟು ಅಡುಗೆ ಎಣ್ಣೆಯ ದಾಸ್ತಾನು ಲಭ್ಯವಿದೆ. ಹೀಗೆ ಸಾಕಷ್ಟು ಪ್ರಮಾಣದ ಎಣ್ಣೆ ದಾಸ್ತಾನು ಇದ್ದರೂ ಕೆಲವು ವರ್ತಕರು ಯುದ್ಧದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕೃತಕವಾಗಿ ಬೆಲೆ ಏರಿಸುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿವೆ. ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎನ್ನುವ ಮಾತೂ ಕೇಳಿಬರುತ್ತಿದೆ.

 

ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ; ಇಂದಿನ ಗೋಲ್ಡ್ ರೇಟ್ ಎಷ್ಟು?

Cylinder Discount cancelled ಯುದ್ಧ ಹಿನ್ನೆಲೆ: ಸಿಲಿಂಡರ್ ಮೇಲಿನ ಡಿಸ್ಕೌಂಟ್ ರದ್ದು

ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ

TAGGED:traders' profiteering effect: Cooking oil is very expensiveWar
Share This Article
Facebook Twitter Copy Link Print
Previous Article ಅಮೆರಿಕ-ಇರಾನ್‌ ಸಂಘರ್ಷ: ಒಮಾನ್ ಬಂದರಿನಲ್ಲಿ ಇಬ್ಬರು ಭಾರತೀಯರು ಸಾವು
Next Article ವಧುವಿನ ಮನೆಯವರಿಂದ ವರನ ಬಳಗಕ್ಕೆ ಗೋಲ್ಡ್ ಬಿಸ್ಕೆಟ್ ಉಡುಗೊರೆ; ವೈರಲ್ ವಿಡಿಯೋ ನೋಡಿ

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?