Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > High court verdict ವಾಟ್ಸ್ಯಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಹೈಕೋರ್ಟ್ ತೀರ್ಪು
ದೇಶಪ್ರಮುಖರಿಲೇಷನ್‌ಶಿಪ್

High court verdict ವಾಟ್ಸ್ಯಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಹೈಕೋರ್ಟ್ ತೀರ್ಪು

Share
1 Min Read
SHARE

newsics.com

ಮುಂಬೈ: ಸಂಗಾತಿಗೆ ತನ್ನ ವಾದ ಮಂಡಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆ, ಕೇವಲ ವಾಟ್ಸಾಪ್ ಚಾಟ್‌ಗಳಲ್ಲಿನ ಸಂಭಾಷಣೆಯನ್ನು ಆಧರಿಸಿ ಕ್ರೌರ್ಯದ ಆರೋಪ ಹೊರಿಸಿ ವಿಚ್ಛೇದನ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು ಈ ಹಿಂದೆ ನೀಡಿದ್ದ ವಿಚ್ಛೇದನ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜೂಷಾ ದೇಶಪಾಂಡೆ ಅವರ ಪೀಠವು ಈ ನಿರ್ಧಾರ ಪ್ರಕಟಿಸಿದೆ.

ವ್ಯಕ್ತಿಯೊಬ್ಬರು ತನ್ನ ಪತ್ನಿಯ ವಿರುದ್ಧ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನನ್ನ ಪತ್ನಿ ನಾಸಿಕ್‌ನಿಂದ ಪುಣೆಗೆ ಸ್ಥಳಾಂತರಗೊಂಡು ಪ್ರತ್ಯೇಕವಾಗಿ ವಾಸಿಸಬೇಕು ಎಂದು ಒತ್ತಾಯಿಸುತ್ತಿದ್ದಾಳೆ. ಅಲ್ಲದೆ ವಾಟ್ಸಾಪ್ ಚಾಟ್‌ ಗಳಲ್ಲಿ ನನ್ನ ತಾಯಿ ಮತ್ತು ತಂಗಿಯ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾಳೆ. ಬೆದರಿಕೆ ತಂತ್ರಗಳು, ಭಾವನಾತ್ಮಕ ಬ್ಲ್ಯಾಕ್‌ಮೇಲ್ ಮತ್ತು ಅಸಭ್ಯ ಭಾಷೆಯನ್ನು ಬಳಸಿದ್ದಾಳೆ ಎಂದು ಆರೋಪಿಸಿದ್ದರು.

ಈ ಆರೋಪಗಳನ್ನು ಪುರಸ್ಕರಿಸಿದ್ದ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಕೇವಲ ವಾಟ್ಸಾಪ್ ಚಾಟ್‌ಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ವಿಚ್ಛೇದನ ನೀಡಲಾಗದು ಎಂದು ಸ್ಪಷ್ಟಪಡಿಸಿದೆ. ವಾಟ್ಸಾಪ್ ಚಾಟ್‌ ಗಳನ್ನು ಕಾನೂನುಬದ್ಧವಾಗಿ ಸಾಕ್ಷ್ಯಗಳ ಮೂಲಕ ಸಾಬೀತುಪಡಿಸಲಾಗಿಲ್ಲ. ಅಲ್ಲದೆ, ಎದುರು ಪಾರ್ಟಿಗೆ ತನ್ನ ಸಮರ್ಥನೆ ನೀಡಲು ಸೂಕ್ತ ಅವಕಾಶ ನೀಡದೆ ಇಂತಹ ತೀರ್ಪು ನೀಡುವುದು ಸರಿಯಲ್ಲ ಎಂದು ನ್ಯಾಯಾಲಯ ತಿಳಿಸಿದೆ.

 

Nostradamus prediction ಇರಾನ್ ವಿರುದ್ಧ ಅಮೆರಿಕಾಗೆ ಸೋಲು: ನಿಜವಾಗತ್ತಾ ಚೀನಾದ ನಾಸ್ಟ್ರಾಡಾಮಸ್ ಭವಿಷ್ಯ

ಅಮೆರಿಕ-ಇರಾನ್‌ ಸಂಘರ್ಷ: ಒಮಾನ್ ಬಂದರಿನಲ್ಲಿ ಇಬ್ಬರು ಭಾರತೀಯರು ಸಾವು

 

Oil expensive ಯುದ್ಧ, ವರ್ತಕರ ಲಾಭದಾಸೆ ಎಫೆಕ್ಟ್: ಅಡುಗೆ ಎಣ್ಣೆ ಬಲು ದುಬಾರಿ

 

TAGGED:divorce-cannot-be-granted-based-on-whatsapp-chat-high-court-rules
Share This Article
Facebook Twitter Copy Link Print
Previous Article ವಧುವಿನ ಮನೆಯವರಿಂದ ವರನ ಬಳಗಕ್ಕೆ ಗೋಲ್ಡ್ ಬಿಸ್ಕೆಟ್ ಉಡುಗೊರೆ; ವೈರಲ್ ವಿಡಿಯೋ ನೋಡಿ
Next Article ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?