Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʼನಿಕ್ಕರ್‌ʼ ತೋರಿಸುವ ಗಂಡಸರ ಮೇಲೆ ಅತ್ಯಾ*ಚಾರ ಯಾಕ್‌ ಆಗಲ್ಲ! ;ಖ್ಯಾತ ನಟಿ ಟಾಂಗ್‌
ಪ್ರಮುಖಮನರಂಜನೆ

ʼನಿಕ್ಕರ್‌ʼ ತೋರಿಸುವ ಗಂಡಸರ ಮೇಲೆ ಅತ್ಯಾ*ಚಾರ ಯಾಕ್‌ ಆಗಲ್ಲ! ;ಖ್ಯಾತ ನಟಿ ಟಾಂಗ್‌

Share
1 Min Read
SHARE

newsics.com

ಮಹಿಳೆಯರ ಉಡುಪುಗಳನ್ನು ಟೀಕಿಸುವವರಿಗೆ ನಟಿ ವರಲಕ್ಷ್ಮಿ ಶರತ್‌ ಕುಮಾರ್‌ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.. ಮಹಿಳೆ ಯಾವ ಬಟ್ಟೆ ಧರಿಸಬೇಕು ಎಂಬುವುದು ಅದು ಅವಳ ವೈಯಕ್ತಿಕ ನಿರ್ಧಾರ. ಸಮಾಜದಲ್ಲಿ ಪುರುಷರನ್ನು ಒಂದು ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತದೆ. ಮಹಿಳೆಯರನ್ನು ಇನ್ನೊಂದು ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಷ್ಟೇ ಅಲ್ಲದೆ.. ನಿಮ್ಮ ಸಹೋದರಿ ಶಾರ್ಟ್ಸ್ ಧರಿಸಿ ಹೊರಗೆ ಹೋದರೆ ಅವಳ ಅತ್ಯಾಚಾರ ಮಾಡುವ ಮನಸ್ಸಾಗುತ್ತದೆಯೇ? ಜೀನ್ಸ್ ಧರಿಸಿದ ಪುರುಷರು ಬಗ್ಗಿದಾಗ, ಅವರ ದೇಹ ಕಾಣುತ್ತೆ.. ಆಗಂತ ಅವರ ಮೇಲೆ ಅತ್ಯಾಚಾರ ಆಗಲ್ಲ ಏಕೆ..? ಗಂಡಸರು ನಿಕ್ಕರ್ ತೋರಿಸುವುದರಲ್ಲಿ ಯಾವುದೇ ತಪ್ಪಿಲ್ಲ.. ಮಹಿಳೆಯರ ಬ್ರಾ ಪಟ್ಟಿ ಕಂಡ್ರೆ ತಪ್ಪಾ..? ಅವರ ದೇಹ.. ಅವರ ಆಯ್ಕೆ.. ಅದನ್ನು ಯಾರೂ ನಿರ್ಣಯಿಸಬಾರದು ಎಂದು ವರು ಟಾಂಗ್‌ ನೀಡಿದರು..
ಅಷ್ಟಕ್ಕೆ ಸುಮ್ಮನಾಗದ ವರಲಕ್ಷ್ಮಿ.. ಪುರುಷರ ಉಡುಪುಗಳ ಬಗ್ಗೆ ಯಾರೂ ಹೆಚ್ಚು ಮಾತನಾಡುವುದಿಲ್ಲ, ಆದರೆ ಮಹಿಳೆಯರ ಬಟ್ಟೆಗಳ ಬಗ್ಗೆ ಅನಗತ್ಯವಾಗಿ ಟೀಕಿಸಲಾಗುತ್ತದೆ ಬೇಸರ ವ್ಯಕ್ತಪಡಿಸಿದರು.. ಅಲ್ಲದೆ, ಪ್ರತಿಯೊಬ್ಬ ಮಹಿಳೆಯೂ ತನ್ನ ಜೀವನವನ್ನು ತಾನು ಬಯಸಿದ ರೀತಿಯಲ್ಲಿ ಬದುಕುವ ಹಕ್ಕನ್ನು ಹೊಂದಿದ್ದಾಳೆ ಎಂದರು..
ಅಂದಹಾಗೆ ವರಲಕ್ಷ್ಮಿ ಪ್ರಸ್ತುತ “ಎಸ್. ಸರಸ್ವತಿ” ಎಂಬ ಚಿತ್ರದ ಮೂಲಕ ನಿರ್ದೇಶಕಿಯಾಗುತ್ತಿದ್ದಾರೆ. ತಮ್ಮ ಸಹೋದರಿ ಪೂಜಾ ಶರತ್‌ಕುಮಾರ್ ಜೊತೆ ದೋಸಾ ಡೈರೀಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಸ್‌ ಸರಸ್ವತಿ ಸಿನಿಮಾದಲ್ಲಿ ಪ್ರಕಾಶ್ ರಾಜ್, ಪ್ರಿಯಾಮಣಿ, ನವೀನ್ ಚಂದ್ರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಥಮನ್ ಸಂಗೀತ ನೀಡಿದ್ದಾರೆ.

High court verdict ವಾಟ್ಸ್ಯಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಹೈಕೋರ್ಟ್ ತೀರ್ಪು

TAGGED:Men who show their 'knickers' shouldn't be raped! ;Famous actress Tong
Share This Article
Facebook Twitter Copy Link Print
Previous Article ಇಸ್ರೇಲ್-ಇರಾನ್ ಸಮರಕ್ಕೆ ಶೀಘ್ರವೇ ಬ್ರೇಕ್?
Next Article ಭಾಷಣ ಮಾಡುವಾಗ ಹೃದಯಾಘಾತದಿಂದ `B.Sc ವಿದ್ಯಾರ್ಥಿನಿ’ ಸಾವು : ವೈರಲ್ ವಿಡಿಯೋ ನೋಡಿ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?