Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾಷಣ ಮಾಡುವಾಗ ಹೃದಯಾಘಾತದಿಂದ `B.Sc ವಿದ್ಯಾರ್ಥಿನಿ’ ಸಾವು : ವೈರಲ್ ವಿಡಿಯೋ ನೋಡಿ
ಪ್ರಮುಖವಿದೇಶ

ಭಾಷಣ ಮಾಡುವಾಗ ಹೃದಯಾಘಾತದಿಂದ `B.Sc ವಿದ್ಯಾರ್ಥಿನಿ’ ಸಾವು : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ವಿದ್ಯಾರ್ಥಿನಿಯೊಬ್ಬರು ತಮ್ಮ ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಿರುವಾಗಲೇ ವೇದಿಕೆಯ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯ ನಡೆದಿದೆ.

ಹಿಮಾಚಲ ಪ್ರದೇಶದ ಹಮೀರ್‌ಪುರದಲ್ಲಿರುವ ಖಾಸಗಿ ಕಾಲೇಜು ವಿದ್ಯಾರ್ಥಿನಿ ಬಿ.ಎಸ್ಸಿ (B.Sc) ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ.
ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಫೇರ್‌ವೆಲ್ (ಬೀಳ್ಕೊಡುಗೆ) ಪಾರ್ಟಿಯಲ್ಲಿ ವಿದ್ಯಾರ್ಥಿನಿ ಅತ್ಯಂತ ಉತ್ಸಾಹದಿಂದ ವೇದಿಕೆಯ ಮೇಲೆ ನಿಂತು ಭಾಷಣ ಮಾಡುತ್ತಿದ್ದರು. ಭಾಷಣದ ನಡುವೆಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಯುವತಿ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.. ನಗುನಗುತ್ತಾ ಮಾತನಾಡುತ್ತಿದ್ದ ಯುವತಿ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಂಡಿರುವುದು ಕಾಲೇಜು ಸಿಬ್ಬಂದಿ ಮತ್ತು ಸಹಪಾಠಿಗಳಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚಿಕ್ಕ ವಯಸ್ಸಿನಲ್ಲೇ ಇಂತಹ ಹಠಾತ್ ಸಾವುಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

https://x.com/iamnarendranath/status/1908805636562829441?ref_src=twsrc%5Etfw%7Ctwcamp%5Etweetembed%7Ctwterm%5E1908805636562829441%7Ctwgr%5Ec2b27e2e5e440cc4fd348ceeb021bfa61fd8acd7%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇಸ್ರೇಲ್-ಇರಾನ್ ಸಮರಕ್ಕೆ ಶೀಘ್ರವೇ ಬ್ರೇಕ್?

TAGGED:B.Sc student dies of heart attack while giving speech: Shocking video goes viral
Share This Article
Facebook Twitter Copy Link Print
Previous Article ʼನಿಕ್ಕರ್‌ʼ ತೋರಿಸುವ ಗಂಡಸರ ಮೇಲೆ ಅತ್ಯಾ*ಚಾರ ಯಾಕ್‌ ಆಗಲ್ಲ! ;ಖ್ಯಾತ ನಟಿ ಟಾಂಗ್‌
Next Article ಮೆಟಾ ‘AI ಕನ್ನಡಕ’ ಬಳಸುತ್ತಿದ್ದೀರಾ? ಹಾಗಾದ್ರೆ ಎಚ್ಚರ!

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?