Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ
ಪ್ರಮುಖವಿದೇಶ

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್ಗಳು ಭಾರತದ ಕಡೆಗೆ

Share
1 Min Read
SHARE

newsics.com

ರಷ್ಯಾದಿಂದ ನೆರವಿನ ಹಸ್ತ ಸಿಕ್ಕಿದೆ. ಬ್ಲೂಮ್ಬರ್ಗ್ ವರದಿ ಪ್ರಕಾರ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು ಭಾರತಕ್ಕೆ ಬರುತ್ತಿವೆ.
ಇದರಲ್ಲಿ ಒಂದು ಹಡಗು ನಿನ್ನೆಯೇ (ಫೆ. 4) ಭಾರತಕ್ಕೆ ಬಂದಾಗಿದೆಯಂತೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ ಇದೆ.
ಒಡುನೆ, ಮಟಾರಿ ಮತ್ತು ಇಂದ್ರಿ ಹಡಗುಗಳ ಮೂಲಕ ಭಾರತಕ್ಕೆ ಈ ತೈಲ ಸಿಗುತ್ತಿದೆ. ಒಡುನೆ ಮತ್ತು ಇಂದ್ರಿ ಹಡಗುಗಳು ಸ್ಯೂಜ್ಮ್ಯಾಕ್ಸ್ ದರ್ಜೆಯ ಹಡುಗಗಳಾಗಿದ್ದು, ತಲಾ 7,30,000 ಬ್ಯಾರಲ್ಗಳನ್ನು ಸಾಗಿಸುತ್ತವೆ. ಮಟಾರಿ ಎಂಬುದು ಆಫ್ರಾಮ್ಯಾಕ್ಸ್ ದರ್ಜೆಯ ಹಡಗಾಗಿದ್ದು, ಇದು 7,00,000 ಬ್ಯಾರಲ್ ತೈಲ ಸಾಗಿಸುತ್ತದೆ.
7.3 ಲಕ್ಷ ಬ್ಯಾರಲ್ ತೈಲ ಹೊತ್ತ ಒಡುನೆ ಹಡಗು ಭಾರತದ ಪಾರದೀಪ್ ಬಂದರನ್ನು ತಲುಪಿದೆ. ಮಟಾರಿ ಟ್ಯಾಂಕರ್ ಗುಜರಾತ್ನ ವಾಡಿನರ್ ಬಂದರಿನತ್ತ ಬರುತ್ತಿದೆ. ಇನ್ನು, ಸಿಂಗಾಪುರದತ್ತ ಹೋಗುತ್ತಿದ್ದ ಇಂದ್ರಿ ಟ್ಯಾಂಕರ್ ಭಾರತದತ್ತ ತಿರುಗಿದೆ ಎಂದು ಹೇಳಲಾಗುತ್ತಿದೆ.
ಭಾರತದ ಪೆಟ್ರೋಲಿಯಂ ರಿಫೈನರಿ ಕಂಪನಿಗಳು ರಷ್ಯಾದಿಂದ ಹೆಚ್ಚು ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಸರ್ಕಾರದೊಂದಿಗೆ ಸಮಾಲೋಚನೆ ನಡೆಸುತ್ತಿರುವುದು ಕೂಡ ತಿಳಿದುಬಂದಿದೆ.
ಉಕ್ರೇನ್ ಯುದ್ಧ ಶುರುವಾಗಿ, ರಷ್ಯಾ ಮೇಲೆ ಪಾಶ್ಚಿಮಾತ್ಯ ದೇಶಗಳು ನಿಷೇಧ ಹಾಕಿದ ಬಳಿಕ ರಷ್ಯಾದಿಂದ ಭಾರತ ಹಾಗೂ ಚೀನಾ ಕಡಿಮೆ ಬೆಲೆಗೆ ತೈಲ ಖರೀದಿ ಮಾಡುತ್ತಿವೆ. ಆದರೆ, ಅಮೆರಿಕದ ಒತ್ತಡದಿಂದ ತಿಂಗಳ ಹಿಂದಷ್ಟೇ ಭಾರತವು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿತ್ತು. ಭಾರತಕ್ಕೆಂದು ಇದ್ದ ತೈಲವನ್ನು ಚೀನಾ ಮತ್ತಷ್ಟು ಕಡಿಮೆ ಬೆಲೆಗೆ ಕೊಂಡುಕೊಂಡಿತು.
ಈಗ ಗಲ್ಫ್ ದೇಶಗಳಿಂದ ತೈಲ ಪೂರೈಕೆ ಸ್ಥಗಿತಗೊಂಡಿರುವುದರಿಂದ ರಷ್ಯನ್ ತೈಲಕ್ಕೆ ಬೇಡಿಕೆ ಬರುತ್ತಿದೆ. ಭಾರತ ಮತ್ತು ಚೀನಾದ ಕಂಪನಿಗಳು ರಷ್ಯನ್ ತೈಲದ ಮೇಲೆ ಆಸಕ್ತಿ ತೋರಿವೆ.

ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು

TAGGED:Russian oil tankers heading elsewhere are heading towards India;
Share This Article
Facebook Twitter Copy Link Print
Previous Article ಪಾಕಿಸ್ತಾನದಲ್ಲಿರುವ ರಾಯಭಾರ ಕಚೇರಿ ಖಾಲಿ ಮಾಡಿ ದೇಶ ಬಿಡಲು ಆದೇಶಿಸಿದ ಅಮೆರಿಕ
Next Article ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ; 2 ದಶಕಗಳ ದರ್ಬಾರ್ ಅಂತ್ಯ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?