Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲೇ `ಬಜೆಟ್ ಮಂಡನೆ’ಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ !
ಕರ್ನಾಟಕಪ್ರಮುಖ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲೇ `ಬಜೆಟ್ ಮಂಡನೆ’ಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ !

Share
1 Min Read
SHARE

https://youtube.com/shorts/ec4MYAZWI7g?si=tGnjhdSH4LQKQKOY

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.

ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಇರಲಿದೆ.

https://x.com/KarnatakaVarthe/status/2029537317174857852?s=20

TAGGED:Arrangements have been made to watch the live broadcast of the `Budget Presentation' at government bus stations in the state today!
Share This Article
Facebook Twitter Copy Link Print
Previous Article ತ್ರಿಶಾಲ್‌ ಆತ್ಮಹತ್ಯೆ ಬಗ್ಗೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಭಾವುಕ ಪೋಸ್ಟ್‌
Next Article ವಿಚ್ಛೇದನದ ಸುದ್ದಿಯ ನಡುವೆ ನಟ ವಿಜಯ್-ತ್ರಿಷಾ ಒಂದೇ ಕಾರಿನಲ್ಲಿ ಪ್ರತ್ಯಕ್ಷ : ವಿಡಿಯೋ ವೈರಲ್

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?